పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪರಿಪಾಲಕ అనే పదం యొక్క అర్థం.

ಪರಿಪಾಲಕ   ನಾಮಪದ

అర్థం : ರಕ್ಷಣೆಯ ಜವಾಬ್ದಾರಿ ಇರುವ ವ್ಯಕ್ತಿ

ఉదాహరణ : ದೇಶದ ಗಡಿಗಳಲ್ಲಿ ಹಗಲು ರಾತ್ರಿ ದೇಶ ಕಾಯುವ ಸೈನಿಕ ನಿಜವಾದ ದೇಶ ರಕ್ಷಕ.

పర్యాయపదాలు : ಆರಕ್ಷಕ, ರಕ್ಷ ಕರ್ತ, ರಕ್ಷಕ, ರಕ್ಷಣಾ ಕರ್ತ, ರಕ್ಷಣಾ-ಕರ್ತ, ಸಂರಕ್ಷಕ


ఇతర భాషల్లోకి అనువాదం :

Someone who keeps safe from harm or danger.

preserver

ಪರಿಪಾಲಕ   ಗುಣವಾಚಕ

అర్థం : ರಕ್ಷಣೆಯನ್ನು ಮಾಡುವ ವ್ಯಕ್ತಿ

ఉదాహరణ : ಮಂತ್ರಿಯ ರಕ್ಷಕ ಸಿಬ್ಬಂದಿಯು ಉಗ್ರವಾದಿಯ ಗುಂಡಿನಿಂದ ಮಂತ್ರಿಯನ್ನು ಪಾರು ಮಾಡಿತು.

పర్యాయపదాలు : ಪರಿಪಾಲಕನಾದ, ಪರಿಪಾಲಕನಾದಂತ, ಪರಿಪಾಲಕನಾದಂತಹ, ರಕ್ಷಕ, ರಕ್ಷಕನಂತ, ರಕ್ಷಕನಂತಹ, ರಕ್ಷಣಾ ಕರ್ತ, ರಕ್ಷಣಾ ಕರ್ತನಾದ, ರಕ್ಷಣಾ ಕರ್ತನಾದಂತ, ರಕ್ಷಣಾ ಕರ್ತನಾದಂತಹ, ರಕ್ಷಣಾ-ಕರ್ತ, ರಕ್ಷಣಾ-ಕರ್ತನಾದ, ರಕ್ಷಣಾ-ಕರ್ತನಾದಂತ, ರಕ್ಷಣಾ-ಕರ್ತನಾದಂತಹ


ఇతర భాషల్లోకి అనువాదం :

रक्षा करने वाला।

मंत्री का रक्षक सिपाही उग्रवादियों का निशाना बन गया।
अभिरक्षक, अवरक्षक, अविष, पपु, परिपालक, परिरक्षक, मुहाफ़िज़, मुहाफिज, रक्षक, रक्षा कर्ता, रक्षी

అర్థం : ಪಾಲನೆ-ಪೋಷಣೆ ಮಾಡುವ

ఉదాహరణ : ಪಾಲಕನಾದ ಈಶ್ವರ ಪ್ರತಿಯೊಂದು ಜೀವಕ್ಕೂ ಭೂಜನದ ವ್ಯವಸ್ಥೆ ಮಾಡಿರುತ್ತಾನೆ.

పర్యాయపదాలు : ಪಾಲಕ, ಪಾಲಕಕರ್ತ, ಪಾಲಿಸುವವ, ಪೋಷಕ, ರಕ್ಷಕ


ఇతర భాషల్లోకి అనువాదం :

पालन-पोषण करने वाला।

पालक ईश्वर सभी जीवों के भोजन की व्यवस्था करता है।
अवरक्षक, पपु, परिपालक, परिपालयिता, पालक, पालनकर्ता, पालनहार, पोषक, संपोषक

Providing or receiving nurture or parental care though not related by blood or legal ties.

Foster parent.
Foster child.
Foster home.
Surrogate father.
foster, surrogate