పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪರಿಪೂರ್ಣವಾದ అనే పదం యొక్క అర్థం.

ಪರಿಪೂರ್ಣವಾದ   ಗುಣವಾಚಕ

అర్థం : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

ఉదాహరణ : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

పర్యాయపదాలు : ಪರಿಪೂರ್ಣ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ


ఇతర భాషల్లోకి అనువాదం :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

అర్థం : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

ఉదాహరణ : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

పర్యాయపదాలు : ಪರಿಪೂರ್ಣ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


ఇతర భాషల్లోకి అనువాదం :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

అర్థం : ಯಾವುದರಲ್ಲೂ ಕಡಿಮೆಯಿಲ್ಲದ

ఉదాహరణ : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

పర్యాయపదాలు : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ


ఇతర భాషల్లోకి అనువాదం :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण