పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪರಿಮಾಣ అనే పదం యొక్క అర్థం.

ಪರಿಮಾಣ   ನಾಮಪದ

అర్థం : ಯಾವುದೇ ವಸ್ತುವಿನ ಭಾರ, ತೂಕ, ಅಳತೆ, ಮೌಲ್ಯ ಮುಂತಾದವುಗಳು

ఉదాహరణ : ಒಂದು ಗೋಣಿಚೀಲದಲ್ಲಿ ತುಂಬಿದ ಅಕ್ಕಿ ಸುಮಾರು ನೂರು ಕೇಜಿಯಷ್ಟಿತ್ತು

పర్యాయపదాలు : ಸುಮಾರು ಪ್ರಮಾಣ


ఇతర భాషల్లోకి అనువాదం :

किसी वस्तु का भार, तौल, नाप, मूल्य आदि।

एक बोरे चावल का मान लगभग सौ किलो होता है।
परिमाण, मात्रा, मान, मिकदार

అర్థం : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು

ఉదాహరణ : ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.

పర్యాయపదాలు : ಅಧಿಕ, ಬೃಹತ್


ఇతర భాషల్లోకి అనువాదం :

किसी का उतना अंश या मान जितना एक बार में लिया या काम में लाया जाए या उपलब्ध हो।

अधिक मात्रा में भोजन करने से वह बीमार पड़ गया।
निर्मा, परिमाण, मात्रा

అర్థం : ಉದ್ದ, ಅಗಲ, ಎತ್ತರ ಮತ್ತು ಭಾರ ಇವುಗಳನ್ನು ಅಳೆಯುವ ಏಕಮಾನ

ఉదాహరణ : ಉದ್ದ, ಅಗಲ, ಎತ್ತರ ಮತ್ತು ಭಾರ ಮುಂತಾದವುಗಳನ್ನು ಅಳತೆ ಮಾಡಲು ಬೇರೆ ಬೇರೆ ಮಾನದಂಡ ಇರುವವು

పర్యాయపదాలు : ಮಾನದಂಡ, ಮಾಪನ

అర్థం : ಯಾವುದೇ ವಸ್ತು ಸಂಗತಿಯನ್ನು ಹೆಚ್ಚು ಕಡಿಮೆ, ಹತ್ತಿರ ದೂರ, ಮುಂತಾದವುಗಳನ್ನು ಗುರುತಿಸುವಿಕೆ

ఉదాహరణ : ಈ ಟೇಬಲ್ಲಿನ ಅಳತೆ ಮೂರಡಿ ಉದ್ದ, ಎರಡಡಿ ಅಗಲ.

పర్యాయపదాలు : ಅಳತೆ, ಮಾಪನ


ఇతర భాషల్లోకి అనువాదం :

किसी चीज़ की लंबाई, चौड़ाई, ऊँचाई आदि जिसका विचार किसी निर्दिष्ट लंबाई के आधार पर या तुलना में होता है।

सोहन की कमर का नाप तीस इंच है।
नाप, परिमाण, परिमाप, माप

అర్థం : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

ఉదాహరణ : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

పర్యాయపదాలు : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಗಣನೆ


ఇతర భాషల్లోకి అనువాదం :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm

అర్థం : ಪರಿಮಾಣ ಅಥವಾ ಅಳೆಯುವ ಕೆಲಸ

ఉదాహరణ : ಭೂಮಿಯನ್ನು ಬಟವಡೆ (ಹಂಚುವುದು) ಮಾಡುವುದಕ್ಕಾಗಿ ಅದರ ಅಳತೆಯನ್ನು ಮಾಡಲಾಯಿತು.

పర్యాయపదాలు : ಅಳತೆ, ಅಳತೆಮಾಡುವ, ಅಳೆಯುವಿಕೆ, ಮೋಜಣಿ


ఇతర భాషల్లోకి అనువాదం :

नापने या मापने का काम।

खेत का बँटवारा करने के लिए उसकी नपाई की गई।
नपाई, नाप, नाप-जोख, नाप-जोख़, नापजोख, नापजोख़, नापना, पैमाइश, मपाई, माप, माप-जोख, माप-जोख़, मापजोख, मापजोख़, मापन, मापना

The act or process of assigning numbers to phenomena according to a rule.

The measurements were carefully done.
His mental measurings proved remarkably accurate.
measure, measurement, measuring, mensuration

ಪರಿಮಾಣ   ಗುಣವಾಚಕ

అర్థం : ಪ್ರಮಾಣದಲ್ಲಿ ಅಥವಾ ಮೊತ್ತದಲ್ಲಿ ಹೊಂದಿಕೆಯಾಗಿರುವ, ಅನುಗುಣವಾದ

ఉదాహరణ : ಈ ದ್ರವ ಮತ್ತು ಘನದ ಅನುಪಾತದ ಘನತ್ವವನ್ನು ಕಂಡುಹಿಡಿಯಿರಿ.

పర్యాయపదాలు : ಅನುಪಾತ


ఇతర భాషల్లోకి అనువాదం :

किसी की अपेक्षा, तुलना या अनुपात में होनेवाला।

इस द्रव और ठोस का आपेक्षिक घनत्व निकालिए।
आपेक्षिक, सापेक्ष