అర్థం : ಪರೀಕ್ಷಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
ఉదాహరణ :
ನೋವಿನಿಂದ ಬಳಲುತ್ತಿರುವ ಅಜ್ಜಿಯು ವೈದ್ಯರಲ್ಲಿ ಹೋಗಿ ಪರೀಕ್ಷೆಯನ್ನು ಮಾಡಿಸಿದರು.
పర్యాయపదాలు : ತಪಾಸಣೆ ಮಾಡಿಸು
ఇతర భాషల్లోకి అనువాదం :
అర్థం : ಪರಿಶೀಲಿಸುವ ಅಥವಾ ಪರಿಶೀಲನೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು
ఉదాహరణ :
ಅವರು ಚಿನ್ನದ ಒಡವೆಗಳ ಪರಿಶುದ್ಧತೆಯ ಪರೀಕ್ಷೆಯನ್ನು ಅಕ್ಕಸಾಲಿಗನ ಹತ್ತಿರ ಮಾಡಿಸಿದರು.
పర్యాయపదాలు : ಪರಿಶೀಲನೆ ಮಾಡಿಸು, ವಿಮರ್ಶೆ ಮಾಡಿಸು
ఇతర భాషల్లోకి అనువాదం :