అర్థం : ಯಾವುದರಿಂದಲೂ ಹಿಂದೆ ಸರಿಯದ ಅಥವಾ ವಿಮುಕನಾಗಿ ನಡೆಯದ ಗುಣ
ఉదాహరణ :
ಅವನು ದೃಢವಾದ ಮನಸ್ಥಿತಿ ಹೊಂದಿರುವನು.
పర్యాయపదాలు : ಅಚಲವಾದ, ಗಟ್ಟಿಯಾದ, ದೃಢವಾಗಿರುವ, ದೃಢವಾದ, ನಿಶ್ಚಲವಾಗಿರುವ, ವಿಮುಖನಲ್ಲದ, ಸ್ಥಿರವಾಗಿ ನಿಲ್ಲುವ, ಸ್ಥಿರವಾದ
ఇతర భాషల్లోకి అనువాదం :