పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪಹರೆ అనే పదం యొక్క అర్థం.

ಪಹರೆ   ನಾಮಪದ

అర్థం : ಒಂದು ನಿರ್ದಿಷ್ಟ ಉದ್ದೇಶಕ್ಕಾಗಿ ಒಂದು ಸ್ಥಳದ ಕಾವಲಿನ ಕಾರಣಕ್ಕೆ ಅದರ ಸುತ್ತು ಸುತ್ತುವ ಕ್ರಿಯೆ

ఉదాహరణ : ರಕ್ಷಣಾ ಸಿಬ್ಬಂದಿಯೊಬ್ಬ ಮುಖ್ಯಮಂತ್ರಿಯ ನಿವಾಸದ ಬಳಿ ಗಸ್ತು ತಿರುಗುತ್ತಿದ್ದಾನೆ.

పర్యాయపదాలు : ಗಸ್ತು


ఇతర భాషల్లోకి అనువాదం :

किसी उद्देश्य वश या पहरा देने के लिए घूमने का कार्य।

सिपाही गाँवों में गश्त पर गये हैं।
गश्त

The activity of going around or through an area at regular intervals for security purposes.

patrol

అర్థం : ಯಾವುದೇ ವಸ್ತು ಅಥವಾ ವ್ಯಕ್ತಿಯ ನೋಡುವ ನೋಟ ಅಥವಾ ರಕ್ಷಣೆ ಮುಂತಾದವುಗಳಿಗೆ ಅಥವಾ ನಿರ್ದಿಷ್ಟ ಸ್ಥಾನದಿಂದ ಅವನು ಹಿಂದಿರುಗುವುದನ್ನು ತಡೆಯಲು ಕಾವಲು ಗಾರನನ್ನು ನಿಯೋಗಗೊಳಿಸುವ ಕ್ರಿಯೆ

ఉదాహరణ : ಕಾವಲುಗಾರ ಶ್ರದ್ಧೆಯಿಂದ ಕಾವಲನ್ನು ಕಾಯುತ್ತಿದ್ದ.

పర్యాయపదాలు : ಕಾವಲು


ఇతర భాషల్లోకి అనువాదం :

किसी वस्तु या व्यक्ति की देख-रेख या रक्षा आदि के लिए अथवा उसे निर्दिष्ट स्थान से हटने से रोकने के लिए पहरेदारों को नियुक्त करने की क्रिया।

पहरेदार तत्परता से पहरा दे रहा है।
गादर, चौकसी, चौकी, पहरा

A purposeful surveillance to guard or observe.

vigil, watch