పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪೂಜೆ అనే పదం యొక్క అర్థం.

ಪೂಜೆ   ನಾಮಪದ

అర్థం : ಆ ಗೀತೆಯಲ್ಲಿ ಈಶ್ವರ ಅಥವಾ ದೇವರುಗಳ ಗುಣ ಅಥವಾ ಸತ್ತಕರ್ಮಗಳ ಶ್ರಾದ್ಧಾಪೂರ್ವಕವಾದ ವರ್ಣನೆ ಇದೆ

ఉదాహరణ : ಈ ಪುಸ್ತಕದಲ್ಲಿ ತುಂಬಾ ಒಳ್ಳೆಯ ಕೀರ್ತನೆಗಳ ಸಂಗ್ರಹವಿದೆ.

పర్యాయపదాలు : ಕೀರ್ತನೆ, ಜಪ, ಭಜನೆ, ಸ್ತ್ರೋತ್ರ, ಹಾಡು


ఇతర భాషల్లోకి అనువాదం :

वह गीत जिसमें ईश्वर या देवता के गुणों या सत्कर्मों का श्रद्धापूर्ण वर्णन हो।

इस पुस्तक में बहुत ही अच्छे भजन संग्रहीत हैं।
भजन

A song of praise (to God or to a saint or to a nation).

anthem, hymn

అర్థం : ಪುಣ್ಯ ಅಥವಾ ಧಾರ್ಮಿಕವಾದ ಅನುಷ್ಠಾನಕ್ಕಾಗಿ ನಿಯಮ ಪೂರ್ವಕವಾಗಿದ್ದು ಕೆಲವು ಧಾರ್ಮಿಕ ಕೃತ್ಯ, ಕರ್ಮ, ಉಪವಾಸ ಮೊದಲಾದವುಗಳನು ಮಾಡುವ ಕ್ರಿಯೆ

ఉదాహరణ : ಆ ಪ್ರತ್ಯೋಗಿಯು ಶನಿವಾರ ಆಂಜನೇಯನ ವ್ರತವನ್ನು ಮಾಡುತ್ತಿದ್ದಾನೆ.

పర్యాయపదాలు : ವ್ರತ, ವ್ರತಾ


ఇతర భాషల్లోకి అనువాదం :

पुण्य या धार्मिक अनुष्ठान के लिए नियमपूर्वक रहकर कुछ धार्मिक कृत्य, उपवास आदि करने की क्रिया।

वह प्रत्येक शनिवार को हनुमानजी का व्रत रखता है।
व्रत

A solemn pledge (to oneself or to another or to a deity) to do something or to behave in a certain manner.

They took vows of poverty.
vow

అర్థం : ಯಾವುದೇ ದೇವಿ, ದೇವರು ಮುಂತಾದವುಗಳ ಮೇಲೆ ನೀರು, ಹೂ ಮುಂತಾದವುಗಳನ್ನು ಹಾಕುವುದು ಅಥವಾ ಅದರ ಮುಂದೆ ಏನನ್ನಾದರೂ ಇಟ್ಟು ಮಾಡುವಂತಹ ಧಾರ್ಮಿಕವಾದ ಕ್ರಿಯೆ

ఉదాహరణ : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿಗೆ ಹಾಲಿನ, ಅರಿಶಿನದ ಅಭಿಷೇಕವನ್ನು ಮಾಡುವಾಗ ನೋಡಲು ಮನೋಹರವಾಗಿರುತ್ತದೆ.

పర్యాయపదాలు : ಅಭ್ಯಂಜನೆ, ಅರ್ಚನೆ, ಆರಾಧನೆ, ಉಪಾಸನೆ, ದೇವರಿಗೆ ಮಾಡುವ ಮಂಗಳ ಸ್ನಾನ


ఇతర భాషల్లోకి అనువాదం :

किसी देवी, देवता आदि पर जल, फूल आदि चढ़ाकर या उनके आगे कुछ रखकर किया जाने वाला धार्मिक कार्य।

ईश्वर की पूजा से मन को शांति मिलती है।
अनुराध, अभ्यर्चन, अभ्यर्चा, अरचन, अरचा, अरहत, अरहन, अराधन, अर्चन, अर्चना, अर्चा, अर्ह, अर्हण, अर्हत, अर्हन, अर्हा, अवराधन, आराधन, आराधना, इबादत, उपासना, पूजन, पूजा, पूजा पाठ, पूजा-अर्चना, पूजा-पाठ, बंदगी, बन्दगी

The activity of worshipping.

worship