పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪೂರ್ಣವಾದಂತಹ అనే పదం యొక్క అర్థం.

ಪೂರ್ಣವಾದಂತಹ   ಗುಣವಾಚಕ

అర్థం : ಪೂರ್ಣವಾಗಿ ತುಂಬಿದಂತಹ

ఉదాహరణ : ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.

పర్యాయపదాలు : ತುಂಬಿರುವ, ತುಂಬಿರುವಂತ, ತುಂಬಿರುವಂತಹ, ಪೂರ್ಣವಾದ, ಪೂರ್ಣವಾದಂತ


ఇతర భాషల్లోకి అనువాదం :

पूरी तरह से भरा हुआ।

उसने मेरे हाथ में दूध से भरपूर गिलास थमा दिया।
भरपूर

Containing as much or as many as is possible or normal.

A full glass.
A sky full of stars.
A full life.
The auditorium was full to overflowing.
full

అర్థం : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

ఉదాహరణ : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

పర్యాయపదాలు : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


ఇతర భాషల్లోకి అనువాదం :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

అర్థం : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ

ఉదాహరణ : ಇಂದು ಪೂರ್ಣ ಸೂರ್ಯಗ್ರಹಣ.

పర్యాయపదాలు : ಪೂರ್ಣ, ಪೂರ್ಣವಾದ, ಪೂರ್ಣವಾದಂತ


ఇతర భాషల్లోకి అనువాదం :

जिसमें सूर्य या चंद्रमा का पिंड पूरी तरह से ढक जाता है।

आज पूर्ण सूर्यग्रहण है।
पूर्ण

అర్థం : ಯಾವುದರಲ್ಲೂ ಕಡಿಮೆಯಿಲ್ಲದ

ఉదాహరణ : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

పర్యాయపదాలు : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತ


ఇతర భాషల్లోకి అనువాదం :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण