పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪೂರ್ತಿಯಾದ అనే పదం యొక్క అర్థం.

ಪೂರ್ತಿಯಾದ   ಗುಣವಾಚಕ

అర్థం : ಆರಂಭದಿಂದ ಅಂತ್ಯದವರೆಗಿನ

ఉదాహరణ : ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.

పర్యాయపదాలు : ಪೂರ್ತಿ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ


ఇతర భాషల్లోకి అనువాదం :

शुरू से अंत तक।

उसने इस घटना का पूरा विवरण पुलिस को बताया।
अप्रतीक, अविकल, अहीन, आद्यांत, आद्यान्त, आद्योपांत, पूरा, संपूर्ण, समग्र

అర్థం : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

ఉదాహరణ : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

పర్యాయపదాలు : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದಂತ, ಪೂರ್ತಿಯಾದಂತಹ


ఇతర భాషల్లోకి అనువాదం :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect