పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪ್ರಕಾಶಮಾನ అనే పదం యొక్క అర్థం.

ಪ್ರಕಾಶಮಾನ   ನಾಮಪದ

అర్థం : ರಾತ್ರಿಯ ಹೊತ್ತಲ್ಲಿ ಬೆಳಗುವ ಬೆಳಕು ಅಥವಾ ಮಿಂಚು

ఉదాహరణ : ರಾತ್ರಿ ನೀರಿನಲ್ಲಿ ಚಂದ್ರನ ಬಿಂಬದ ಹೊಳಪು ಕಣ್ಣು ಕೋರೈಸುತ್ತಿತ್ತು.

పర్యాయపదాలు : ಮಿರುಗು, ಹೊಳಪು


ఇతర భాషల్లోకి అనువాదం :

रत्न की चमक-दमक या दीप्ति।

हीरे की चमक आँखों को चौंधिया रही थी।
उद्दीप्ति, चमक, द्युति, रत्न आभा

The visual property of something that shines with reflected light.

luster, lustre, sheen, shininess

ಪ್ರಕಾಶಮಾನ   ಗುಣವಾಚಕ

అర్థం : ಹೊಳೆಯುವಂತಹ

ఉదాహరణ : ಆಕಾಶವು ಪ್ರಕಾಶಮಾನವಾಗಿದೆ.

పర్యాయపదాలు : ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ


ఇతర భాషల్లోకి అనువాదం :

लगभग पारदर्शी या जिसमें से होकर प्रकाश जा सके।

आकाश पारभासी होता है।
अर्द्ध पारदर्शी, अर्द्ध-पारदर्शी, अर्द्धपारदर्शी, अर्ध पारदर्शी, अर्ध-पारदर्शी, अर्धपारदर्शी, पारभासक, पारभासी

అర్థం : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ

ఉదాహరణ : ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.

పర్యాయపదాలు : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ


ఇతర భాషల్లోకి అనువాదం :

प्रकाश पड़ने पर चमक बिखेरता हुआ।

प्रतिदीप्तिशील परदे पर एकटक देखना मुश्किल है।
प्रतिदीप्तिशील

Emitting light during exposure to radiation from an external source.

fluorescent