పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪ್ರಗತಿಪರ అనే పదం యొక్క అర్థం.

ಪ್ರಗತಿಪರ   ಗುಣವಾಚಕ

అర్థం : ಸಾಮಾಜಿಕ ಸುಧಾರಣೆಗಳನ್ನು ಎತ್ತಿ ಹಿಡಿಯುವವ ಅಥವಾ ಪಟ್ಟಭದ್ರ ಹಿತಾಸಕ್ತಿಗಳನ್ನು ಹತ್ತಿಕ್ಕಿ ವ್ಯಕ್ತಿ ಸ್ವಾತಂತ್ರ್ಯ ಬಯಸುವವ

ఉదాహరణ : ಸಮಾಜಕ್ಕೆ ಉದಾರವಾದಿ ವ್ಯಕ್ತಿಗಳ ಅಗತ್ಯವಿದೆ.

పర్యాయపదాలు : ಉದಾರವಾದಿ, ಉದಾರವಾದಿಯಾದಂತ, ಉದಾರವಾದಿಯಾದಂತಹ, ಪುರೋಗಾಮಿ, ಪುರೋಗಾಮಿಯಾದ, ಪುರೋಗಾಮಿಯಾದಂತ, ಪುರೋಗಾಮಿಯಾದಂತಹ, ಪ್ರಗತಿಪರವಾದ, ಪ್ರಗತಿಪರವಾದಂತ, ಪ್ರಗತಿಪರವಾದಂತಹ


ఇతర భాషల్లోకి అనువాదం :

रूढ़ियों में सुधार चाहनेवाला तथा प्रगतिशील विचारों का समर्थक।

समाज को उदारवादी व्यक्तियों की जरुरत है।
उदार, उदारतावादी, उदारमनस्क, उदारवादी, औदार्यवादी, पुरोगामी, प्रवण

Tolerant of change. Not bound by authoritarianism, orthodoxy, or tradition.

liberal

అర్థం : ಪ್ರಗತಿಯನ್ನು ನೀಡುವಂತಹ

ఉదాహరణ : ನಾವು ಪ್ರಗತಿಪರ ಕೆಲಸಗಳನ್ನೇ ಮಾಡಬೇಕು.

పర్యాయపదాలు : ಅಭ್ಯುದಯ, ಯಶಸ್ಸು ನೀಡುವ


ఇతర భాషల్లోకి అనువాదం :

उन्नति के योग्य।

हमें अभ्युत्थेय कर्म ही करना चाहिए।
अभ्युत्थेय

అర్థం : ಯಾರೋ ಒಬ್ಬರು ಎಲ್ಲರಿಗಿಂತ ಮುಂದೆ ಹೋಗುವರೋ

ఉదాహరణ : ಪ್ರಗತಿಪರ ವ್ಯಕ್ತಿಯು ನಮ್ಮ ಈ ದಳದ ನಾಯಕ.

పర్యాయపదాలు : ಅಗ್ರಮಾನ್ಯ, ಅಗ್ರಮಾನ್ಯವಾದ, ಅಗ್ರಮಾನ್ಯವಾದಂತ, ಅಗ್ರಮಾನ್ಯವಾದಂತಹ, ಪ್ರಗತಿಪರವಾದ, ಪ್ರಗತಿಪರವಾದಂತ, ಪ್ರಗತಿಪರವಾದಂತಹ


ఇతర భాషల్లోకి అనువాదం :

जो सबसे आगे चलता हो।

पुरोगामी व्यक्ति ही इस दल का नायक है।
अग्रगंत, अग्रगामी, पुरोगामी, पूर्वगामी, पूर्ववतिता

అర్థం : ಪ್ರಗತಿಯತ್ತ ಯೋಚಿಸುವಂತಹ ಮತ್ತು ಆ ಬಗೆಯ ಕೆಲಸಗಳನ್ನು ಮಾಡುವಂತಹ

ఉదాహరణ : ಅಬ್ದುಲ್ ಕಲಾಂ ಅವರನ್ನು ನನ್ನ ಪ್ರಕಾರ ಪ್ರಗತಿಪರ ವ್ಯಕ್ತಿಯೆಂದು ಕರೆಯಬಹುದು.


ఇతర భాషల్లోకి అనువాదం :

जिसके अभिवादन के लिए आसन से उठना पड़े।

मेरे लिए राष्ट्रपति अब्दुल कलाम अभ्युत्थेय व्यक्ति हैं।
अभ्युत्थेय