పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪ್ರತಿಜ್ಞಾಪತ್ರ అనే పదం యొక్క అర్థం.

అర్థం : ಒಂದು ಪತ್ರದ ಮೇಲೆ ಯಾವುದೇ ಪ್ರಕಾರದ ಕಾರಾರು ಮತ್ತು ಅದರ ನಿಯಮಗಳು ಬರೆದಿರುವುದು

ఉదాహరణ : ಎರಡು ದಳದವರು ಕಾರಾರು ಪತ್ರದ ಮೇಲೆ ಸಹಿ ಮಾಡಿದರು.

పర్యాయపదాలు : ಅನುಬಂಧ ಪತ್ರ, ಒಪ್ಪಂದದ ಪತ್ರ, ಒಪ್ಪಿಗೆ ಪತ್ರ, ಕಾರಾರಿನ ಪತ್ರ, ಕಾರಾರಿನ-ಪತ್ರ, ಕಾರಾರು ಪತ್ರ, ಪ್ರತಿಜ್ಞಾ ಪತ್ರ, ಪ್ರತಿಜ್ಞಾ-ಪತ್ರ, ವಚನ-ಬದ್ಧಪತ್ರ


ఇతర భాషల్లోకి అనువాదం :

A binding agreement between two or more persons that is enforceable by law.

contract

అర్థం : ವಿಚಾರಣೆ ಮುಂತಾಗಳಿಗಾಗಿ ಕೋರ್ಟಿಗೆ ಹಾಜರಾಗುವೆನೆಂದು ಭರವಸೆ ನೀಡಿ ಅಪರಾಧಿಯನ್ನು ಬಂಧನದಿಂದ ತಾತ್ಕಲಿಕವಾಗಿ ಬಿಡಿಸಲು ನ್ಯಾಯಾಯಲಯದಲ್ಲಿ ಠೇವಣಿಯಿಟ್ಟ ಹಣ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿದ ಮುಚ್ಚಳಿಕೆ

ఉదాహరణ : ದೆಹಲಿ ಪೊಲೀಸರು ಅಣ್ಣ ಹಜಾರೆ ಅವರನ್ನು ಬಿಡಿಗಡೆ ಮಾಡಲು ಜಾಮೀನು ಪತ್ರ ನೀಡಬೇಕೆಂಬ ಶರತ್ತನ್ನು ಕೈ ಬಿಟ್ಟಿದಿದ್ದರೆ

పర్యాయపదాలు : ಜಾಮೀನು ಪತ್ರ


ఇతర భాషల్లోకి అనువాదం :

वह प्रतिज्ञापत्र जिसमें कोई अनुचित कार्य न करने अथवा नियत तिथि पर न्यायालय में उपस्थित होने की प्रतिज्ञा हो।

दिल्ली पुलिस ने अन्ना हजारे को छोड़ने के लिए मुचलका भरने की शर्त हटा दी है।
मुचलका

(law) a security entered into before a court with a condition to perform some act required by law. On failure to perform that act a sum is forfeited.

recognisance, recognizance