పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪ್ರತಿಜ್ಞೆ అనే పదం యొక్క అర్థం.

ಪ್ರತಿಜ್ಞೆ   ನಾಮಪದ

అర్థం : ತಮ್ಮನ್ನು ತಾವೇ ಹೆಂಗಸರಿಗಿಂತ ತುಂಬಾ ಅಧಿಕ ಯೋಗ್ಯ ಅಥವಾ ದೊಡ್ಡವರು ಅಂದು ಕೊಳ್ಳುವ ಭಾವ

ఉదాహరణ : ಅಹಂಕಾರ ಮನುಷ್ಯರನ್ನು ಮುಳುಗಿಸುತ್ತದೆಅದೋಗತಿಗೆ ಇಳಿಸುತ್ತದೆ.

పర్యాయపదాలు : ಆಣಿ, ಐಶ್ವರ್ಯ, ಗರ್ವ, ಜಂಭ, ಪ್ರತಾಪ, ಮರ್ಯಾದೆ, ವಿಜಯ ಘೋಷಣೆ, ಶಕ್ತಿ, ಸಿಂಗಾರ, ಹೆಮ್ಮೆ


ఇతర భాషల్లోకి అనువాదం :

An inflated feeling of pride in your superiority to others.

ego, egotism, self-importance

అర్థం : ಯಾವುದೇ ಕೆಲಸವನ್ನು ಮಾಡಿಯೇತಿರುತ್ತೇನೆ ಎನ್ನುವುದಾಗಲಿ ಯಾವುದನ್ನಾದರೂ ಮಾಡುವುದಿಲ್ಲ ಎಂತಾಗಲಿ ಗಟ್ಟಿ ನಿರ್ಧಾರ ಮಾಡುವುದು

ఉదాహరణ : ಭೀಷ್ಮನು ಜೀವನಪರ್ಯಾಂತ ಬ್ರಹ್ಮಾಚರ್ಯವನ್ನು ಪಾಲಿಸುತ್ತೇನೆಂದು ಪ್ರತಿಜ್ಞೆ ಮಾಡಿದ್ದನು.

పర్యాయపదాలు : ನಿಶ್ಚಯ, ಪಣ


ఇతర భాషల్లోకి అనువాదం :

कुछ करने या न करने के संबंध में पक्का निश्चय।

भीष्म ने आजीवन ब्रह्मचर्य रहने की प्रतिज्ञा का पालन किया।
आन, परन, प्रण, प्रतिज्ञा, शंस

A verbal commitment by one person to another agreeing to do (or not to do) something in the future.

promise

అర్థం : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ

ఉదాహరణ : ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.

పర్యాయపదాలు : ಆಗ್ರಹ, ಗರ್ವ, ಛಲ, ದುರಾಗ್ರಹ, ಮುಷ್ಕರ, ಮೊಂಡಾಟ, ಮೊಂಡುತನ, ವಿರೋಧ, ಹಟ


ఇతర భాషల్లోకి అనువాదం :

आग्रहपूर्वक यह कहने की क्रिया कि ऐसा ही है, होगा या होना चाहिए।

तुलसी ने कृष्ण-मूर्ति के सामने ही हठ लगा दी कि धनुष धारण करो।
अड़, अर, आन, आनतान, आर, आरि, इसरार, इस्रार, ईढ, ईढ़, ईर, ज़िद, ज़िद्द, जिद, जिद्द, टेक, धरन, हठ

Resolute adherence to your own ideas or desires.

bullheadedness, obstinacy, obstinance, pigheadedness, self-will, stubbornness

అర్థం : ಭದ್ದತೆಯೊಂದಿಗೆ ಸ್ವಯಂ ಪ್ರೇರಿತವಾಗಿ ಒಪ್ಪಂದ ಸ್ವರೂಪದಲ್ಲಿ ಹೇಳುವ ಮಾತುಗಳು

ఉదాహరణ : ಅವನು ರಹಸ್ಯವಾದ ವಿಷಯವನ್ನು ಪ್ರತಿಜ್ಞೆಮಾಡಿದ್ದರಿಂದ ಮುಚ್ಚಿಟ್ಟನು.

పర్యాయపదాలు : ಆಣೆ, ನುಡಿ, ಪ್ರಮಾಣ ಮಾಡುವುದು, ಮಾತು, ವಚನ, ಶಪತಮಾಡು, ಶಪಥ


ఇతర భాషల్లోకి అనువాదం :

अपने कथन की सत्यता प्रमाणित करने के उद्देश्य से ईश्वर, देवता अथवा किसी पूज्य या अतिप्रिय व्यक्ति, वस्तु आदि की दुहाई देते हुए दृढ़तापूर्वक कही हुई बात।

तुम्हारी कसम पर मुझे विश्वास नहीं है।
अभिषंग, अभिषङ्ग, आन, कसम, क़सम, दिव्य, दुहाई, दोहाई, वाचा, शंस, शपथ, सौगंध, सौगन्ध

A solemn promise, usually invoking a divine witness, regarding your future acts or behavior.

They took an oath of allegiance.
oath

అర్థం : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ఉదాహరణ : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

పర్యాయపదాలు : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ


ఇతర భాషల్లోకి అనువాదం :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation