పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪ್ರದರ್ಶನ అనే పదం యొక్క అర్థం.

ಪ್ರದರ್ಶನ   ನಾಮಪದ

అర్థం : ಜನರಿಗೆ ತಮ್ಮ ಅಸಂತೋಷ, ದುಃಖ ಇತ್ಯಾದಿಗಳನ್ನು ಹೇಳಿ ಅವರಿಂದ ಸಹಾನೂಭೂತಿ ಪಡೆಯಲು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ಅನ್ಯಾಯದ ವಿರುದ್ಧ ಘೋಷಣೆ ಇತ್ಯಾದಿ ಕೂಗುತ್ತಾ ಮರೆವಣೆಗೆ ಮಾಡುವರು

ఉదాహరణ : ಕಂಪನಿಯ ಕರ್ಮಚಾರಿಗಳು ಇಂದು ಸಹ ಪ್ರದರ್ಶನ ಮಾಡಿದರು.

పర్యాయపదాలు : ಮೆರೆವಣಿಗೆ


ఇతర భాషల్లోకి అనువాదం :

जनता को अपना असंतोष, दुःख आदि बतलाने तथा उनकी सहानुभूति प्राप्त करने के लिए संबंद्ध अधिकारियों के अन्याय के विरोध में नारे आदि लगाते हुए निकाला जाने वाला जुलूस।

कंपनी के कर्मचारियों ने आज प्रदर्शन किया।
प्रदर्शन

A public display of group feelings (usually of a political nature).

There were violent demonstrations against the war.
demonstration, manifestation

అర్థం : ಯಾವುದೇ ವಸ್ತು ಸಂಗತಿಯನ್ನು ಇನ್ನೊಬ್ಬರಿಗೆ ಗೊತ್ತಾಗುವಂತೆ ತೋರಿಸುವುದು

ఉదాహరణ : ಬೈಕ್ ಕಂಪನಿಯ ಹೊಸ ಬೈಕೊಂದನ್ನು ಶೋ ರೂಮಿನಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದಾರೆ.

పర్యాయపదాలు : ತೋರಿಸುವಿಕೆ


ఇతర భాషల్లోకి అనువాదం :

वस्तु, शक्ति आदि दिखलाने की क्रिया।

राम मेले में हाथ से बनाई हुई वस्तुओं का प्रदर्शन कर रहा था।
निदर्शन, नुमाइश, प्रदर्शन, संवहन

Exhibiting openly in public view.

A display of courage.
display

ಪ್ರದರ್ಶನ   ಗುಣವಾಚಕ

అర్థం : ಪ್ರದರ್ಶನದಲ್ಲಿ ಇಟ್ಟಿರುವ

ఉదాహరణ : ಪ್ರದರ್ಶನಕ್ಕೆ ಇಟ್ಟ ವಸ್ತುಗಳು ಮೌಲ್ಯ ತುಂಬಾ ದುಬಾರಿಯಾಗಿದೆ.


ఇతర భాషల్లోకి అనువాదం :

प्रदर्शनी में रखा हुआ।

प्रदर्शित वस्तुओं का मूल्य बहुत अधिक रखा गया है।
प्रदर्शित