అర్థం : ದ್ರವ ಪದಾರ್ಥಗಳು ಗತಿಶೀಲವಾಗಿ ಹರಿಯುವ ಕ್ರಿಯೆ
ఉదాహరణ :
ನದಿಗಳು ಬೆಟ್ಟಗಳಿಂದ ಹರಿಯಲು ಪ್ರಾರಂಭಿಸಿ ಸಮುದ್ರಕ್ಕೆ ಬಂದು ಸೇರುತ್ತವೆ.
పర్యాయపదాలు : ಹರಿ
ఇతర భాషల్లోకి అనువాదం :
అర్థం : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
ఉదాహరణ :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
పర్యాయపదాలు : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ತೇಲು, ಹೊತ್ತುಕೊಂಡು ಹೋಗು
ఇతర భాషల్లోకి అనువాదం :