అర్థం : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ఉదాహరణ :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
పర్యాయపదాలు : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
ఇతర భాషల్లోకి అనువాదం :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.అర్థం : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ
ఉదాహరణ :
ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.
పర్యాయపదాలు : ಚಿತ್ರಣ, ತಪಶೀಲು, ಮಾಹಿತಿ, ವರ್ಣನೆ, ವಿವರಣೆ, ಹೇಳಿಕೆ
ఇతర భాషల్లోకి అనువాదం :
A graphic or vivid verbal description.
Too often the narrative was interrupted by long word pictures.అర్థం : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು
ఉదాహరణ :
ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.
పర్యాయపదాలు : ಕೊಂಡಾಟ, ಗುಣಗಾನ, ಶ್ಲಾಘನೆ, ಸ್ತುತಿ, ಸ್ತೋತ್ರ, ಹೊಗಳಿಕೆ
ఇతర భాషల్లోకి అనువాదం :
An expression of approval and commendation.
He always appreciated praise for his work.అర్థం : ಪ್ರಶಂಸೆಯನ್ನು ಮಾಡಿದಂತಹ
ఉదాహరణ :
ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.
పర్యాయపదాలు : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ
ఇతర భాషల్లోకి అనువాదం :
Regarded with admiration.
admiredఅర్థం : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
ఉదాహరణ :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
పర్యాయపదాలు : ತಿಳಿಸು, ಪ್ರಶಂಸಿಸು, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು
ఇతర భాషల్లోకి అనువాదం :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineate