పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪ್ರಾಪ್ತಿ అనే పదం యొక్క అర్థం.

ಪ್ರಾಪ್ತಿ   ನಾಮಪದ

అర్థం : ಯಾವುದೇ ವ್ಯಾಪಾರದಿಂದ ಬಂದ ಲಾಭವನ್ನು ಅದರ ಶೇರಿನ ಮೌಲ್ಯಕ್ಕೆ ಅನುಸಾರವಾಗಿ ಬರುವ ಲಾಭದ ಭಾಗ

ఉదాహరణ : ಮೆಟ್ರೂ ಕಂಪನಿಂದ ಬಂದ ಲಾಭದ ಹಣವನ್ನು ಶೇಕರ್ ಮತ್ತೊಂದು ಕಂಪನಿಯಲ್ಲಿ ತೊಡಗಿಸಿದ

పర్యాయపదాలు : ನಫೆ, ಲಾಭ, ಲಾಭಂಶ


ఇతర భాషల్లోకి అనువాదం :

किसी व्यापार से होने-वाले आर्थिक लाभ का वह अंश जो उस व्यापार में रुपए लगाने वाले सब हिस्सेदारों को उनके हिस्से के अनुसार मिलता है।

मैट्रो कंपनी से मिले लाभांश को शेखर ने दूसरी कंपनी में लगाया।
लाभांश

A bonus. Something extra (especially a share of a surplus).

dividend

అర్థం : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

ఉదాహరణ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

పర్యాయపదాలు : ಆದಾಯ, ಆಮದು, ಉತ್ಪನ್ನ, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಲಾಭ, ವರಮಾನ, ಸಂಪಾದನೆ


ఇతర భాషల్లోకి అనువాదం :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income