పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪ್ರಾಮಾಣಿಕ అనే పదం యొక్క అర్థం.

ಪ್ರಾಮಾಣಿಕ   ನಾಮಪದ

అర్థం : ಮನಸ್ಸಿನಲ್ಲಿ ಒಳ್ಳೆಯ ಕೆಲಸ ಅಥವಾ ಒಳ್ಳೆಯ ನಿಯತ್ತು ಹೊಂದಿದ್ದು ಕಳ್ಳತನ ಅಥವಾ ಮೋಸಮಾಡದೆ ಇರುವ ವೃತ್ತಿ ಅಥವಾ ಭಾವನೆ

ఉదాహరణ : ಅವಿನಾಶರವರು ಪ್ರತಿಯೊಂದು ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ ಮಾಡುವರು.

పర్యాయపదాలు : ನಿಷ್ಕಪಟತನ, ನೀತಿನಿಷ್ಟೆ, ಶುದ್ದ ಹಸ್ತ, ಸತ್ಯನಿಷ್ಠ, ಸತ್ಯವಂತ, ಸಾಚಾತಮ


ఇతర భాషల్లోకి అనువాదం :

चित्त में सद्वृत्ति या अच्छी नीयत, चोरी या छल-कपट न करने की वृत्ति या भाव।

अविनाश जी प्रत्येक काम ईमानदारी के साथ करते हैं।
ईमानदारी, ख़ुलूस, खुलूस, दयानतदारी, सच्चाई, सच्चापन

The quality of being honest.

honestness, honesty

అర్థం : ಸತ್ಯವನ್ನು ಹೇಳುವವನು

ఉదాహరణ : ಆಧುನಿಕ ಕಾಲದಲ್ಲಿಯೂ ಸಹ ಸತ್ಯ ಹೇಳುವವರಿಗೇನು ಕಡಿಮೆ ಇಲ್ಲ.ಪ್ರಾಮಾಣಿಕರಾಗುವ ಕಾರಣದಿಂದಾಗಿ ಕೆಲವು ಜನರು ಶ್ಯಾಮನಿಗೆ ಶತ್ರುಗಳಾಗಿದ್ದಾರೆ.

పర్యాయపదాలు : ನಿಜ ಹೇಳುವವ, ಸತ್ಯ ಮಾತಾಡುವವ, ಸತ್ಯ ಹೇಳುವವ


ఇతర భాషల్లోకి అనువాదం :

वह जो सत्य बोलता हो।

आधुनिक समाज में भी सत्यवादियों की कमी नहीं है।
यथार्थवादी होने के कारण कई लोग श्याम के दुश्मन बन गए हैं।
यथार्थवादी, सच्चा, सत्यभाषी, सत्यवक्ता, सत्यवादी, साँच, साँचा, सांच, सांचा

A human being.

There was too much for one person to do.
individual, mortal, person, somebody, someone, soul

ಪ್ರಾಮಾಣಿಕ   ಗುಣವಾಚಕ

అర్థం : ಒಳ್ಳೆಯ ಗುಣವುಳ್ಳ ಅಥವಾ ಎಲ್ಲರಿಗೂ ಇಷ್ಟವಾಗುವ ಒಳ್ಳೆಯ ನಡತೆಯುಳ್ಳ ಪುರುಷ ಅಥವಾ ಮಹಿಳೆ

ఉదాహరణ : ಮದುವೆಗೆ ಸಚ್ಚರಿತ್ರ ಹುಡುಗಿಯನ್ನು ಹುಡುಕುತ್ತಿದ್ದಾರೆ.

పర్యాయపదాలు : ಶೀವವತಿ, ಸಚ್ಚರಿತ್ರ, ಸತ್ಯವಂತರಾದ, ಸದಾಚಾರಿಣಿ, ಸಾದ್ವಿ


ఇతర భాషల్లోకి అనువాదం :

अच्छे चरित्रवाली।

सच्चरित्रा महिला का आभूषण उसका सच्चरित्र ही है।
चरित्रवती, शीलवती, सच्चरित्रा, सदाचारिणी, साध्वी

Morally excellent.

virtuous

అర్థం : ಮನಸ್ಸು ಶುದ್ಧವಾಗಿರುವ ಅಥವಾ ಕಳ್ಳತನ ಅಥವಾ ಮೋಸ-ಕಪಟ ಮಾಡದೆ ಒಳ್ಳೆಯ ನಿಯತ್ತು ಇಟ್ಟುಕೊಂಡಿರುವ,

ఉదాహరణ : ಪ್ರಾಮಾಣಿಕ ವ್ಯಕ್ತಿಯನ್ನು ಎಲ್ಲರು ಗೌರವಿಸುವರು.

పర్యాయపదాలు : ಋಜುಮಾರ್ಗದ, ಕೃತ್ರಿಮವಲ್ಲದ, ನಿಷ್ಕಪಟ, ನ್ಯಾಯಪರವಾದ, ಮುಚ್ಚುಮರೆಯಿಲ್ಲದ, ವಿಶ್ವಾಸನೀಯ, ಸತ್ಯವಾದ, ಸಾಚಾ, ಸೀದಾ ಸಾದಾ


ఇతర భాషల్లోకి అనువాదం :

चित्त में सद्वृत्ति या अच्छी नीयत रखने वाला, चोरी या छल-कपट न करने वाला।

ईमानदार व्यक्ति सम्मान का पात्र होता है।
अपैशुन, ईमानदार, ईमानी, ऋजु, छलहीन, दयानतदार, नयशील, निःकपट, निष्कपट, रिजु, वक्ता, सच्चा, सत्यपर, सधर्म, सधर्मक, सहधर्म, साधर्म

అర్థం : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು

ఉదాహరణ : ಅವನಲ್ಲಿ ನಿಜವಾದ ಪ್ರತಿಭೆ ಇದೆ.

పర్యాయపదాలు : ನಿಜವಾದ, ನಿಜವಾದಂತ, ನಿಜವಾದಂತಹ, ಪ್ರಾಮಾಣಿಕವಾದ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ


ఇతర భాషల్లోకి అనువాదం :

जो तथ्य से पूर्ण हो या जिसमें सत्यता निहित हो।

यह तथ्यपूर्ण बात है।
तथ्यपरक, तथ्यपूर्ण, तथ्यात्मक, प्रामाणिक, मुस्तनद, सारपूर्ण

అర్థం : ಯಾವುದೇ ರೀತಿಯ ನೆಪ ಮತ್ತು ಕಾರಣ ನೀಡದೆ ನೇರವಾದ ಇರುವ

ఉదాహరణ : ಅವನು ನೋಡುವಷ್ಟು ಪ್ರಾಮಾಣಿಕವಾಗಿ ಇಲ್ಲ

పర్యాయపదాలు : ನಿಜ ಹೇಳುವ, ನಿಜವಾದ, ಯಥಾರ್ಥವಾದ, ಶುದ್ಧ ನೇರವಾದ, ಸತ್ಯ ಮಾತಾಡುವ, ಸರಿಯಾದ


ఇతర భాషల్లోకి అనువాదం :

* बिना किसी बहाने या समझौते के यानि सीधा।

वह इतना खरा नहीं है जितना दिखाता है।
खरा, सच्चा, सीधा

Without evasion or compromise.

A square contradiction.
He is not being as straightforward as it appears.
square, straight, straightforward