అర్థం : ಯಾರನ್ನಾದರೂ ಯಾವುದನ್ನಾದರೂ ಪ್ರೀತಿಸುವವ
ఉదాహరణ :
ಅವನು ಭಾಷಾ ಪ್ರೇಮಿ.
ఇతర భాషల్లోకి అనువాదం :
అర్థం : ಪ್ರೇಮಿಸುವವ
ఉదాహరణ :
ಭಗವಂತನ ಪ್ರೇಮಿ ಪುರಂದರನು ಸದಾ ಹರಿಯನ್ನು ಧ್ಯಾನ ಮಾಡುತ್ತಿದ್ದನು.
ఇతర భాషల్లోకి అనువాదం :
అర్థం : ಯಾರ ಮನಸ್ಸಿನಲ್ಲಿ ಇನ್ನೊಬ್ಬ ಬಗ್ಗೆ ಪ್ರೀತಿಯಿದೆಯೋ ಅಥವಾ ಅವರನ್ನು ಇಷ್ಟಪಡುತ್ತಾರೋ
ఉదాహరణ :
ಪಾಶ್ಚಾತ್ಯ ಸಂಸ್ಕೃತಿಯ ಪ್ರೇಮಿ ಆಗಾಗ ಏನನ್ನು ಯೋಚಿಸದೆ ಏನ್ನಾದರೂ ಮಾಡಿಬಿಡುತ್ತಾರೆ.
పర్యాయపదాలు : ಪ್ರೇಮ ಮಾಡುವ, ಪ್ರೇಮ ಮಾಡುವಂತ, ಪ್ರೇಮ ಮಾಡುವಂತಹ
ఇతర భాషల్లోకి అనువాదం :