అర్థం : ಒಬ್ಬ ವ್ಯಕ್ತಿಯನ್ನು ಬಲವಂತವಾಗಿ ಯಾರಾದರೊಬ್ಬರು ತಮ್ಮ ವಶದಲ್ಲಿ ಇಟ್ಟುಕೊಂಡಿರುವುದು
ఉదాహరణ :
ಪೋಲಿಸರು ಬಂಧಿಸಿದ ಇಬ್ಬರು ಉಗ್ರವಾದಿಗಳನ್ನು ಬಿಡುಗಡೆ ಮಾಡಿದರು.
పర్యాయపదాలు : ಬಂಧಿಸು
ఇతర భాషల్లోకి అనువాదం :
అర్థం : ಯಾವುದರಲ್ಲಿ ನಿಯಂತ್ರಣವಿದೆಯೋ
ఉదాహరణ :
ನಿಯಂತ್ರಿಸಲ್ಪಟ್ಟಂತಹ ಕಾರ್ಯಗಳನ್ನು ಮಾಡಿಕೊಂಡು ಮನುಷ್ಯ ತನ್ನ ಜೀವನವನ್ನು ಸಫಲಗೊಳಿಸಿಕೊಳ್ಳಬಹುದು.
పర్యాయపదాలు : ತಡೆಹಿಡಿದ, ತಡೆಹಿಡಿದಂತ, ತಡೆಹಿಡಿದಂತಹ, ನಿಗ್ರಹಿಸಿದ, ನಿಗ್ರಹಿಸಿದಂತ, ನಿಗ್ರಹಿಸಿದಂತಹ, ನಿಯಂತ್ರಿತ, ನಿಯಂತ್ರಿಸಲ್ಪಟ್ಟ, ನಿಯಂತ್ರಿಸಲ್ಪಟ್ಟಂತ, ನಿಯಂತ್ರಿಸಲ್ಪಟ್ಟಂತಹ, ನಿಯಂತ್ರಿಸಿದಂತ, ನಿಯಂತ್ರಿಸಿದಂತಹ, ಬಂಧಿಸಿದಂತ, ಬಂಧಿಸಿದಂತಹ, ಹಿಡಿತದಲ್ಲಿಟ್ಟ, ಹಿಡಿತದಲ್ಲಿಟ್ಟಂತ, ಹಿಡಿತದಲ್ಲಿಟ್ಟಂತಹ, ಹಿಡಿದಿಟ್ಟ, ಹಿಡಿದಿಟ್ಟಂತ, ಹಿಡಿದಿಟ್ಟಂತಹ
ఇతర భాషల్లోకి అనువాదం :
Not extreme in behavior.
Temperate in his habits.