అర్థం : ಯಾವುದೇ ಯಂತ್ರ ಮುಂತಾದವುಗಳನ್ನು ಆರಂಭಿಸಲು ಮತ್ತು ಮುಕ್ತಾಯಗೊಳಿಸಲು ಆಯಾ ಯಂತ್ರಕ್ಕೆ ಸಂಚಾರವಾಗುತ್ತಿದ್ದ ಶಕ್ತಿಯನ್ನು ನಿಲುಗಡೆ ಮಾಡುವ ಮತ್ತು ಚಾಲನೆ ಮಾಡುವ ಗುಂಡಿ
ఉదాహరణ :
ಅವನು ನೀರಿನ ಮೆಷಿನನ್ನು ಚಾಲೂ ಮಾಡಲು ಗುಂಡಿ ಒತ್ತಿದ.
పర్యాయపదాలు : ಅದುಮು ಗುಂಡಿ, ಗುಂಡಿ, ಸ್ವಿಚ್
ఇతర భాషల్లోకి అనువాదం :
An electrical switch operated by pressing.
The elevator was operated by push buttons.