పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬಡಿಗೆ అనే పదం యొక్క అర్థం.

ಬಡಿಗೆ   ನಾಮಪದ

అర్థం : ಲೋಹ ಅಥವಾ ದೊಣ್ಣೆ ಉದ್ದವಾಗಿದ್ದು ಮತ್ತು ಸ್ವಲ್ಪ ದುಂಡಾಗಿ ಕಾಣುವ ದೊಡ್ಡ ತುಂಡು

ఉదాహరణ : ಇಲ್ಲಿ ಇಟ್ಟ ಸಲಾಕಿಯಿಂದ ಯುದ್ಧ ಪ್ರಾರಂಭಿಸಿದರು

పర్యాయపదాలు : ಕೋಲು, ದಪ್ಪಕೋಲು, ದೊಣ್ಣೆ, ಬೆತ್ತ, ಸಲಾಕಿ


ఇతర భాషల్లోకి అనువాదం :

धातु का लंबा और गोलनुमा थोड़ा मोटा टुकड़ा।

यहाँ रखी छड़ में जंग लग गई है।
छड़, सरिया

A long thin implement made of metal or wood.

rod

అర్థం : ಮರದ ಅಥವಾ ಬಿದುರಿನಿಂದ ಮಾಡಿದ ಉದ್ದನೆಯ ಗಿಡ್ಡನೆಯ ನಾನಾ ಆಕಾರದ ಸ್ವರೂಪದ ವಸ್ತು

ఉదాహరణ : ಶಿಕ್ಷಕಿಯು ತಪ್ಪು ಮಾಡಿದ ವಿದ್ಯಾರ್ಥಿಯನ್ನು ಕೋಲು ತೋರಿಸಿ ಹೆದರಿಸಿದರು.

పర్యాయపదాలు : ಕೋಲು, ದಂಡ, ದೊಣ್ಣೆ


ఇతర భాషల్లోకి అనువాదం :

लकड़ी या बाँस आदि का सीधा थोड़ा लंबा टुकड़ा।

बाग में बच्चे डंडे से आम तोड़ रहे हैं।
डंड, डंडा, डण्ड, डण्डा

అర్థం : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)

ఉదాహరణ : ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.

పర్యాయపదాలు : ಕೋರಡಾ, ಕೋರಡೆ, ಕೋಲು, ಚಬುಕ, ಚಾಟಿ, ಚಾವಟಿ, ಬಾರ ಕೋಲು, ಬಾರಕೋಲು


ఇతర భాషల్లోకి అనువాదం :

बटे हुए सूत या चमड़े की डोर (जिससे जानवरों आदि को चलाने या भगाने के लिए मारते हैं)।

जानवरों को वश में रखने के लिए चाबुक का इस्तेमाल किया जाता है।
कोड़ा, चाबुक, चुटक, तोदन, शिफा, साँटा, सांटा, हंटर

An instrument with a handle and a flexible lash that is used for whipping.

whip

అర్థం : ದಪ್ಪ ಮತ್ತು ಉದ್ಧವಾದ ಕೋಲು

ఉదాహరణ : ಅವನು ದೊಣ್ಣೆಯಿಂದ ನಾಯಿಯನ್ನು ಹೊಡೆದನು.

పర్యాయపదాలు : ಕಡ್ಡಿ, ಕೋಲು, ಡೊಣ್ಣೆ, ದಂಡ, ದೊಣ್ಣೆ, ಬತ್ತಳಿಕೆ


ఇతర భాషల్లోకి అనువాదం :

मोटी और बड़ी छड़ी।

उसने कुत्ते को डंडे से मारा।
असा, चोब, डंड, डंडा, डण्ड, डण्डा, दंड, दण्ड, बल्लम, लाठी, सोंटा, सोटा

Club consisting of a heavy stick (often bamboo) bound with iron. Used by police in India.

lathee, lathi