అర్థం : ಕೇಳಿದವರ ಬಯಕೆಗೆ ಅನುಸಾರವಾಗಿ
ఉదాహరణ :
ರಾಜನು ಸೇನಾಧಿಪತಿಗೆ ಕೇಳಿದಷ್ಟು ಬಹುಮಾನವನ್ನು ನೀಡಿದ.
పర్యాయపదాలు : ಇಷ್ಟಪಟ್ಟಂತಹ, ಇಷ್ಟಪಟ್ಟಷ್ಟು, ಕೇಳಿದಂತಹ, ಕೇಳಿದಷ್ಟು, ಬಯಸಿದಷ್ಟು
ఇతర భాషల్లోకి అనువాదం :
అర్థం : ಯಾವುದನ್ನು ಮಾಡುವ ಅಥವಾ ತಿಳಿದುಕೊಳ್ಳು ಇಚ್ಚೆಯನ್ನು ಮಾಡಲಾಗಿದೆಯೋ
ఉదాహరణ :
ಇಚ್ಚಿಸಿದ ಕೆಲಸಗಳು ಪೂರ್ಣ ಮಾಡುವುದು ನನ್ನ ಜೀವನದ ಧ್ಯೇಯವಾಗಿದೆ.
పర్యాయపదాలు : ಇಚ್ಚಿಸಿದ, ಇಚ್ಚಿಸಿದಂತ, ಇಚ್ಚಿಸಿದಂತಹ, ಬಯಸಿದ, ಬಯಸಿದಂತ
ఇతర భాషల్లోకి అనువాదం :