అర్థం : ಬಾಡಿಗೆಗೆ ನೀಡು
ఉదాహరణ :
ನೀವು ನಿಧಾನವಾಗಿ ಬನ್ನಿ, ಈ ಕೊಠಡಿಯನ್ನು ಹಿಂದಿನ ವಾರವಷ್ಟೇ ಬಾಡಿಗೆ ನೀಡಲಾಗಿದೆ.
పర్యాయపదాలు : ನೀಡು
ఇతర భాషల్లోకి అనువాదం :
అర్థం : ಅಭ್ಯಾಸವಾಗುವ, ಚಟವಾಗುವ ಪ್ರಕ್ರಿಯೆ
ఉదాహరణ :
ಅವರಿಗೆ ಸಾರಾಯಿಯನ್ನು ಕುಡಿಯು ಚಟ ಹುಟ್ಟಿದೆ.
పర్యాయపదాలు : ಹುಟ್ಟು
ఇతర భాషల్లోకి అనువాదం :
అర్థం : ನೆನಪಿಗೆ ಬರುವುದು ಅಥವಾ ಸ್ಮರಣೆ ಬರುವುದು
ఉదాహరణ :
ಇಂದು ಮೀನಾ ಶಾಲೆಗೆ ಏಕೆ ಬಂದಿಲ್ಲವೆಂದು ಈಗ ನೆನಪಿಗೆ ಬಂದಿತು.
ఇతర భాషల్లోకి అనువాదం :
అర్థం : ಮಣ್ಣನು ಅಗೆಯುವಾಗ ಯಾವುದೋ ಒಂದು ದೊರೆಯುವ ಪ್ರಕ್ರಿಯೆ
ఉదాహరణ :
ಅಗೆಯುತ್ತಿದ್ದಾಗ ಎಂಟು ಇಂಚಷ್ಟು ನೀರು ಹೊರ ಬಂದಿತು.
ఇతర భాషల్లోకి అనువాదం :
అర్థం : ಒಂದು ಸ್ಥಾನದಿಂದ ಬಂದು ಇನ್ನೊಂದು ಸ್ಥಾನದಲ್ಲಿ ಉಪಸ್ಥಿತಿಯಾಗುವುದು
ఉదాహరణ :
ಶ್ಯಾಮನು ಇಂದು ಬರುತ್ತಿದ್ದಾನೆ.ಅವನು ಇಂದೇ ದೆಹಲಿ ತಲುಪುತ್ತಾನೆ.
ఇతర భాషల్లోకి అనువాదం :
అర్థం : ಯಾವುದೇ ವ್ಯಕ್ತಿ ಅಥವಾ ವಸುವನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಿ ಸೇರುವುದು
ఉదాహరణ :
ನಾನು ನಿನ್ನೆ ಸಂಜೆ ಬೆಂಗಳೂರು ತಲುಪಿದೆಅವನು ಪುಸ್ತಕವನ್ನು ಅದರ ಸ್ಥಳಕ್ಕೆ ತಲುಪಿಸಿದೆ
పర్యాయపదాలు : ಇಡು, ತಲುಪಿಸುವುದು, ತಲುಪುವುದು
ఇతర భాషల్లోకి అనువాదం :
అర్థం : ಒಂದು ನಿಶ್ಚಿತ ಸ್ಥಾನದಲ್ಲಿ ಯಾವುದೋ ಒಂದು ಇರುವ ಪ್ರಕ್ರಿಯೆ
ఉదాహరణ :
ಹಿಮಾಲಯವು ಭಾರತದ ಉತ್ತರ ಕಡೆಗೆ ಬರುತ್ತದೆ.
ఇతర భాషల్లోకి అనువాదం :
Be located or situated somewhere. Occupy a certain position.
lieఅర్థం : ಖರೀದಿಸುವುದರಿಂದ ಯಾವುದಾದರು ವಸ್ತು ಪ್ರಾಪ್ತಿಯಾಗು
ఉదాహరణ :
ಸೋಮವಾರದಂದು ನಮ್ಮ ಹೊಸ ಕಾರು ಬರುತ್ತದೆ.
ఇతర భాషల్లోకి అనువాదం :
అర్థం : ಉತ್ಪನ್ನವಾಗು ಅಥವಾ ಬರುವಂತಹ ಪ್ರಕ್ರಿಯೆ
ఉదాహరణ :
ಇಂದು ಹಾಲಿನಲ್ಲಿ ಗಟ್ಟಿಯಾದ ಕೆನೆ ಬಂದಿದೆ.
ఇతర భాషల్లోకి అనువాదం :