పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬಹಿಷ್ಕೃತವಾದಂತಹ అనే పదం యొక్క అర్థం.

ಬಹಿಷ್ಕೃತವಾದಂತಹ   ಗುಣವಾಚಕ

అర్థం : ದೇಶದಿಂದ ಅಥವಾ ಗಡಿ ಅಥವಾ ಊರಿನಿಂದ ಹೊರಗೆ ಹಾಕಿದಂತಹ

ఉదాహరణ : ಸಮಾಜ ಬಹಿಷ್ಕರಿಸಿದ ವ್ಯಕ್ತಿಗಳನ್ನು ಯಾರು ಪ್ರೋತ್ಸಾಹಿಸುವುದಿಲ್ಲ.

పర్యాయపదాలు : ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕರಿಸಿದಂತಹ, ಬಹಿಷ್ಕೃತವಾದ, ಬಹಿಷ್ಕೃತವಾದಂತ

అర్థం : ಯಾವುದಾದರೊಂದು ಅಧಿಕಾರದಿಂದ ತೆಗೆದು ಹಾಕಿದಂತಹ

ఉదాహరణ : ಚಮೀನ್ದಾರನು ರೈತರನ್ನು ಅವರ ಜಮೀನಿಂದ ಬಹಿಷ್ಕೃತಗೊಳಿಸಿದನು.

పర్యాయపదాలు : ಅಧಿಕಾರ ಚ್ಯುತ, ಅಧಿಕಾರ ಚ್ಯುತವಾದ, ಅಧಿಕಾರ ಚ್ಯುತವಾದಂತಹ, ಪದಚ್ಯುತವಾದ, ಪದಚ್ಯುತಿಯಾದ, ಪದಚ್ಯುತಿಯಾದಂತ, ಪದಚ್ಯುತಿಯಾದಂತಹ, ಪದ್ಯಚ್ಯುತವಾದಂತ, ಪದ್ಯಚ್ಯುತವಾದಂತಹ, ಬಹಿಷ್ಕೃತವಾದ, ಬಹಿಷ್ಕೃತವಾದಂತ


ఇతర భాషల్లోకి అనువాదం :

जिसका दखल, कब्जा या अधिकार हटा दिया गया हो।

जमींदार ने किसान को उसकी जमीन से बेदखल कर दिया।
अधिकारच्युत, बेदखल, बेदख़ल

అర్థం : ಹೊರಗೆ ಹಾಕಿದ ಅಥವಾ ಹೊರಗೆ ಕಳುಹಿಸಿದಂತಹ

ఉదాహరణ : ನಮ್ಮ ಸಮುದಾಯದಿಂದ ಬಹಿಷ್ಕೃತವಾದ ವ್ಯಕ್ತಿಯನ್ನು ಯಾರು ಕೂಡ ಮಾತನಾಡಿಸುವಹಾಗಿಲ್ಲ.

పర్యాయపదాలు : ಬಹಿಷ್ಕೃತ, ಬಹಿಷ್ಕೃತವಾದ, ಬಹಿಷ್ಕೃತವಾದಂತ


ఇతర భాషల్లోకి అనువాదం :

बाहर किया या निकाला हुआ।

प्रतियोगिता से बहिष्कृत खिलाड़ियों को सफाई पेश करने का एक और मौका दिया जाएगा।
अवकृष्ट, ख़ारिज, खारिज, बहिष्कृत

Excluded from a society.

friendless, outcast