పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬಾಕಿ అనే పదం యొక్క అర్థం.

ಬಾಕಿ   ನಾಮಪದ

అర్థం : ಉಳಿದದ್ದು

ఉదాహరణ : ಈ ಪುಸ್ತಕ ಓದಿ ಮುಗಿಸಲು ಇನ್ನೂ ಎಂಟು ಪುಟ ಬಾಕಿ ಇದೆ.

పర్యాయపదాలు : ಶೇಷ


ఇతర భాషల్లోకి అనువాదం :

वह जो बचा हो या बची हुई वस्तु (जबकि अन्य किसी प्रकार समाप्त सा नष्ट हो गया हो)।

घर में आग लगने से कुछ भी शेष नहीं बचा।
अवशिष्ट अंश, बाक़ी, बाकी, शेष

Something left after other parts have been taken away.

There was no remainder.
He threw away the rest.
He took what he wanted and I got the balance.
balance, remainder, residual, residue, residuum, rest

అర్థం : ಯಾರಿಗಾದರೂ ಕೊಡಬೇಕಾದ ಹಣದಲ್ಲಿ ಇನ್ನೂ ಸ್ವಲ್ಪ ಉಳಿದಿರುವುದು

ఉదాహరణ : ಅವನು ತನ್ನ ಸಾಲದಲ್ಲಿ ಇನ್ನೂ ಇಪ್ಪತ್ತು ಸಾವಿರ ಬಾಕಿ ಉಳಿಸಿಕೊಂಡಿದ್ಧಾನೆ.

పర్యాయపదాలు : ಶೇಷ


ఇతర భాషల్లోకి అనువాదం :

वह धन जो किसी के जिम्मे बाकी रह गया हो।

उसने बैंक का बक़ाया अदा कर दिया।
देयशेष, बक़ाया, बकाया, बाक़ी, बाकी

A payment that is due (e.g., as the price of membership).

The society dropped him for non-payment of dues.
due

ಬಾಕಿ   ಗುಣವಾಚಕ

అర్థం : ಕೊಡಬೇಕಾಗಿರುವ ಉಳಿದ ಮೊತ್ತ ಅಥವಾ ವಸ್ತು ಸಂಗತಿ

ఉదాహరణ : ಅವನು ಕೊಡಬೇಕಾದ ಬಾಕಿ ತುಂಬಾ ಇದೆ.

పర్యాయపదాలు : ಶಿಲ್ಕು, ಶೇಷ


ఇతర భాషల్లోకి అనువాదం :

जो लौटाये या दिये जाने को हो।

रामू ने देय ऋण जल्द ही लौटाने का वादा किया है।
दातव्य, दाय, देय

అర్థం : ಹಣಕಾಸು ವ್ಯವಹಾರದಲ್ಲಿನ ಉಳಿಕೆ ಅಥವಾ ಶಿಲ್ಕು

ఉదాహరణ : ನಾನು ಬಾಕಿ ಹಣವನ್ನು ಬ್ಯಾಂಕಿನಲ್ಲಿ ಜಮಾ ಮಾಡುತ್ತೇನೆ.

పర్యాయపదాలు : ಉಳಿದಿರುವ, ಉಳಿದಿರುವಂತ, ಉಳಿದಿರುವಂತಹ, ಬಾಕಿಯಾದ, ಬಾಕಿಯಾದಂತ, ಬಾಕಿಯಾದಂತಹ, ಮಿಕ್ಕ, ಮಿಕ್ಕಂತ, ಮಿಕ್ಕಂತಹ, ಶೇಷ, ಶೇಷವಾದ, ಶೇಷವಾದಂತ, ಶೇಷವಾದಂತಹ


ఇతర భాషల్లోకి అనువాదం :

जिसका भुगतान न किया गया हो या जो किसी के जिम्मे बाकी रह गया हो।

मैं बक़ाया धन जमा करने गया था।
बक़ाया, बकाया, बाक़ी, बाकी, शेष