సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಬಾವಿಯಲ್ಲಿ ಇರುವಂತಹ ಕಪ್ಪೆ
ఉదాహరణ : ಮಳೆಗಾಲದ ದಿನಗಳಲ್ಲಿ ಬಾವಿಯ ನೀರಿನ ಮಟ್ಟ ಹೆಚ್ಚಾದ ಕಾರಣ ಕೂಪಮಂಡೂಕಗಳು ಹೊರಗೆ ಬರುತ್ತವೆ.
పర్యాయపదాలు : ಕಪ್ಪೆ, ಕೂಪ ಮಂಡೂಕ, ಕೂಪ-ಮಂಡೂಕ, ಕೂಪಮಂಡೂಕ
ఇతర భాషల్లోకి అనువాదం :हिन्दी
कुएँ में रहनेवाला मेढक।
అర్థం : ಬಾವಿಯಲ್ಲಿ ಇರುವಂತಹ ಕಪ್ಪೆಯು ತುಂಬಾ ಚಿಕ್ಕದಾದಂತಹ ಕ್ಷೇತ್ರದಲ್ಲಿ ಇರುತ್ತದೆ ಮತ್ತು ಹೊರ ಜಗತ್ತಿನ ಬಗ್ಗೆ ಯಾವ ಜ್ಞಾನವೂ ಇರುವುದಿಲ್ಲ
ఉదాహరణ : ಕೂಪಮಂಡೂಕದ ವ್ಯಕ್ತಿತ್ವ ಪೂರ್ಣವಾಗಿ ವಿಕಾಸವಾಗುವುದಿಲ್ಲ.
పర్యాయపదాలు : ಕೂಪ ಮಂಡೂಕ, ಕೂಪ-ಮಂಡೂಕ, ಕೂಪಮಂಡೂಕ
वह जो कुएँ में रहने वाले मेंढक की तरह बहुत ही छोटे क्षेत्र में रहता हो और बाहरी जगत का कुछ भी ज्ञान न रखता हो।
ఆప్ స్థాపించండి