పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬಿಗಿ అనే పదం యొక్క అర్థం.

ಬಿಗಿ   ನಾಮಪದ

అర్థం : ಹಗ್ಗ, ದಾರ, ಪಟ್ಟಿ, ಗುಂಡಿ, ಕೊಕ್ಕೆ, ಬೀಗ, ಅಗುಳಿ ಮೊದಲಾದವುಗಳಿಂದ ಭದ್ರಪಡಿಸುವಿಕೆ

ఉదాహరణ : ಅವಳು ಕಟ್ಟಿಗೆಯನ್ನು ಹಗ್ಗದಿಂದ ಬಿಗಿ ಮಾಡಿ ಹೊತ್ತೊಯ್ದಳು.

పర్యాయపదాలు : ಅಂಟಿಸುವುದು, ಕಟ್ಟು, ಕಸೆ, ಬಂದಿಸುವುದು


ఇతర భాషల్లోకి అనువాదం :

वह वस्तु जिससे कुछ बाँधा जाए।

यशोदा ने कृष्ण को बंधन द्वारा ओखल से बाँध दिया था।
अंदु, अनुबंध, अनुबन्ध, अन्दु, अलान, आबंध, आबंधन, आबन्ध, आबन्धन, आलान, फंग, फग, बंधन, बद्धी, बन्धन

Restraint that attaches to something or holds something in place.

fastener, fastening, fixing, holdfast

ಬಿಗಿ   ಕ್ರಿಯಾಪದ

అర్థం : ಬಂಧನವನ್ನು ಗಟ್ಟಿಗೊಳಿಸುವುದಕ್ಕಾಗಿ ಹಗ್ಗವನ್ನು ಬಿಗಿ ಮಾಡುವುದು

ఉదాహరణ : ರವಿಯು ಧಾನ್ಯದ ಮೂಟೆಗಳನ್ನು ಎಳೆದು ಗಟ್ಟಿಯಾಗಿ ಕಟ್ಟಿದನು.

పర్యాయపదాలు : ಎಳೆ, ಗಟ್ಟಿಯಾಗಿ ಕಟ್ಟು


ఇతర భాషల్లోకి అనువాదం :

बंधन दृढ़ करने के लिए डोरी आदि खींचना।

रवि ने धान के बोझ को कसा और बाँधा।
कसना, घुटना

Make tight or tighter.

Tighten the wire.
fasten, tighten

అర్థం : ಹಗ್ಗ ಮೊದಲಾದವುಗಳಿಂದ ಕಾಲುಗಳನ್ನು ಕಟ್ಟುವುದು

ఉదాహరణ : ಅವನು ಹುಷಾರಿಲ್ಲದ ದನಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಅದಕ್ಕೆ ಸೂಜಿಯನ್ನು ಹಾಕುತ್ತಿದ್ದಾನೆ.

పర్యాయపదాలు : ಕಟ್ಟು


ఇతర భాషల్లోకి అనువాదం :

रस्सी आदि से पैर आदि बाँधना या जकड़ना।

उसने बीमार भैंस को सुई लगाने से पहले उसके अगले पैरों को रस्सी से छाना।
छाँदना, छानना

Fasten or secure with a rope, string, or cord.

They tied their victim to the chair.
bind, tie

అర్థం : ಬಲಪೂರ್ವಕವಾಗಿ ತನ್ನ ಕಡೆಗೆ ಎಳೆಯುವುದು

ఉదాహరణ : ಮಕ್ಕಳು ರೆಂಬೆ ಕಟ್ಟಿರುವ ಹಗ್ಗವನ್ನು ಎಳೆಯುತ್ತಿದ್ದಾರೆ.

పర్యాయపదాలు : ಎಳೆ, ಜಗ್ಗು, ದರದರ ಎಳೆ


ఇతర భాషల్లోకి అనువాదం :

बलपूर्वक अपनी तरफ़ लाना।

बच्चे डाली में बँधी रस्सी को खींच रहे हैं।
खींचना, खीचना

అర్థం : ಸಡಿಲವಾದದ್ದನ್ನು ಅದರ ಮೂಲ ಸ್ಥಿತಿಗೆ ತರುವ ಕ್ರಿಯೆ

ఉదాహరణ : ಸಡಿಲಗೊಂಡ ಮಿಷನ್ನಿನ ಭಾಗಗಳನ್ನು ಸ್ಕ್ರೂ ಬಿಗಿ ಮಾಡುವ ಮೂಲಕ ಗಟ್ಟಿಮಾಡಲಾಯಿತು.

పర్యాయపదాలు : ತಿರುಗಿಸು, ತಿರುವು, ಬಿಗಿಮಾಡು, ಸುತ್ತಿಸು


ఇతర భాషల్లోకి అనువాదం :

पुर्जों को दृढ़ करके बैठाना।

वह पाना से मशीन के पुर्जों को कस रहा है।
कसना

Tighten or fasten by means of screwing motions.

Screw the bottle cap on.
screw

అర్థం : ಯಾವುದಾದರು ವ್ಯಕ್ತಿಯನ್ನು ಬಂಧನದಲ್ಲಿ ಇಡುವುದು

ఉదాహరణ : ಅಪಹರಣಕಾರರು ವ್ಯಕ್ತಿಯನ್ನು ಹಗ್ಗದಿಂದ ಕಟ್ಟಿದ್ದಾರೆ.

పర్యాయపదాలు : ಕಟ್ಟು


ఇతర భాషల్లోకి అనువాదం :

किसी व्यक्ति को बन्धन में डालना।

मैंने सालभर के लिए दो नौकर बाँधे हैं।
बाँधना, बांधना

Engage or hire for work.

They hired two new secretaries in the department.
How many people has she employed?.
employ, engage, hire

అర్థం : ಹಗ್ಗ ಮೊದಲಾದವುಗಳನ್ನು ಬಿಗಿಯಾಗಿ ಕಟ್ಟುವ ಕ್ರಿಯೆ

ఉదాహరణ : ಅವನು ಮರಕ್ಕೆ ಜೋಕಲಿನ್ನು ಕಟ್ಟಿದನು.

పర్యాయపదాలు : ಕಟ್ಟು


ఇతర భాషల్లోకి అనువాదం :

रस्सी आदि के दो छोरों को गाँठ लगाकर आपस में जोड़ना या सम्बद्ध करना।

उसने पेड़ पर झूला बाँधा।
बाँधना, बांधना

Tie or fasten into a knot.

Knot the shoelaces.
knot

అర్థం : ಯಾವುದಾದರು ವಸ್ತು ಅದರು ಪೂರ್ಣವಾದ ಉದ್ದ ಅಥವಾ ಅಗಲದವರೆವಿಗೂ ಎಳೆದು ತರುವುದು

ఉదాహరణ : ಬೇಟೆಗಾರನು ಧನಸ್ಸಿನ ದಾರವನ್ನು ಎಳೆಯುತ್ತಿದ್ದಾನೆ.

పర్యాయపదాలు : ಎಳೆ, ಜಗ್ಗು


ఇతర భాషల్లోకి అనువాదం :

किसी वस्तु को उसकी पूरी लम्बाई या चौड़ाई तक बढ़ाकर ले जाना।

शिकारी धनुष की डोर को तान रहा है।
ईंचना, ईचना, ऐंचना, खींचना, खीचना, तानना

Make tight or tighter.

Tighten the wire.
fasten, tighten

అర్థం : ಹಗ್ಗ, ಬಟ್ಟೆ ಮೊದಲಾದವುಗಳಿಂದ ಸುತ್ತಿ ಗಂಟ್ಟುಕಟ್ಟುವುದು

ఉదాహరణ : ಅವನ್ನು ಸೌದೆಯನ್ನು ಕಟ್ಟುತ್ತಿದ್ದಾನೆ.

పర్యాయపదాలు : ಕಟ್ಟು


ఇతర భాషల్లోకి అనువాదం :

रस्सी, कपड़े आदि में लपेटकर गाँठ लगाना।

वह लकड़ियों को बाँध रहा है।
उसने अपने सिर पर पगड़ी बाँधी।
बाँधना, बांधना

Fasten with a rope.

Rope the bag securely.
leash, rope

అర్థం : ಅಂಟಿಕೊಂಡಿರುವ ವಸ್ತುಗಳನ್ನು ಎಳೆದು ವಿಸ್ತಾರ ಮಾಡು

ఉదాహరణ : ಮೈಮುರಿ ಆಕಳಿಸುತ್ತ ದೇಹವನ್ನು ಹೊರಳಿಸಿ ಅಥವಾ ಮಣಿಸಿ ಎಲೆಯುತ್ತೇವೆ.

పర్యాయపదాలు : ಎಲೆ, ಜಗ್ಗು


ఇతర భాషల్లోకి అనువాదం :

किसी सिमटी या लिपटी हुई चीज़ को खींचकर फैलाना।

अँगड़ाई लेते समय हम अपना हाथ-पैर तानते हैं।
तानना

Make long or longer by pulling and stretching.

Stretch the fabric.
elongate, stretch