అర్థం : ಯಾರನ್ನಾದರೂ ಯಾವುದನ್ನಾದರೂ ಕಷ್ಟದಿಂದ ಸಂಕಷ್ಟದಿಂದ ಅಥವಾ ಅಪಾಯದಿಂದ ಹೊರಬರುವಂತೆ ಸಹಾಯ ಮಾಡುವಿಕೆ
ఉదాహరణ :
ಅವರು ನನ್ನ ಕಷ್ಟದಿಂದ ಪಾರುಮಾಡಿ ನನ್ನ ಪಾಲಿಗೆ ದೇವರೆ ಆಗಿದ್ದಾರೆ.
పర్యాయపదాలు : ಪಾರುಮಾಡು, ವಿಮೋಚನೆ ಮಾಡಿಸು
ఇతర భాషల్లోకి అనువాదం :
Recovery or preservation from loss or danger.
Work is the deliverance of mankind.అర్థం : ಕೆಲಸ ಅಥವಾ ಕರ್ತವ್ಯದಿಂದ ಮುಕ್ತರಾಗುವ ಪ್ರಕ್ರಿಯೆ
ఉదాహరణ :
ದಯವಿಟ್ಟು ನೀವು ನನ್ನ ಸ್ಥಾನವನ್ನು ಪಡೆದುಕೊಂಡು ನನ್ನನ್ನು ಮುಕ್ತಿಗೊಳಿಸಿ.
పర్యాయపదాలు : ಬಿಡುಗಡೆ ಮಾಡು, ಮುಕ್ತಿಗೊಳಿಸು, ಸ್ವತಂತ್ರಗೊಳಿಸು
ఇతర భాషల్లోకి అనువాదం :
* कार्यों या उत्तरदायित्वों से मुक्त करना।
कृपया आप मेरी जगह लेकर मुझे मुक्त करें।