పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬಿರುಕು అనే పదం యొక్క అర్థం.

ಬಿರುಕು   ನಾಮಪದ

అర్థం : ಜನರುಗಳ ನಡುವೆ ವಿರೋಧವನ್ನು ತಂದು ಹಾಕವುದುದು ಅಥವಾ ಉಂಟುಮಾಡುವುದು

ఉదాహరణ : ಒಡಕನ್ನು ಉಂಟುಮಾಡಿ ರಾಜ್ಯಭಾರ ಮಾಡುವುದು, ಆಂಗ್ಲರ ನೀತಿಯಾಗಿತ್ತು.

పర్యాయపదాలు : ಅಂತರ, ಒಡಕು, ಒಡೆಯುವಿಕೆ, ಕಲಹ, ಭೇದಿಸುವಿಕೆ, ವಿರೋಧ, ವೈಮನಸ್ಸು


ఇతర భాషల్లోకి అనువాదం :

लोगों को एक दूसरे के विरोधी बनने या बनाने की क्रिया।

फूट डालो ओर राज करो, यही अंग्रेजों की नीति थी।
दरार, फूट, भंग, भङ्ग, भेद

Division of a group into opposing factions.

Another schism like that and they will wind up in bankruptcy.
schism, split

అర్థం : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ

ఉదాహరణ : ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.

పర్యాయపదాలు : ಒಡಕು, ಬಿರುಕಿನಿಂದಾದ ಜಾಗ, ಸಂದು, ಸೀಳು


ఇతర భాషల్లోకి అనువాదం :

किसी चीज़ के फटने पर बीच में पड़नेवाली खाली जगह।

भूकंप के कारण जमीन में जगह-जगह दरार पड़ गयी है।
दरज, दरार, दर्रा, विवर, शिगा, शिगाफ, शिगाफ़

A long narrow opening.

cleft, crack, crevice, fissure, scissure

అర్థం : ಚಟ್ ಚಟ್ ಸಪ್ಪಳ ಮಾಡುತ್ತ ಮುರಿಯುವ ಅಥವಾ ಬಿರುಕುಬಿಡುವ ಕ್ರಿಯೆ

ఉదాహరణ : ಅತ್ಯಧಿಕವಾದ ತಾಪದ ಕಾರಣ ಗಾಜು ಬಿರುಕು ಬಿಡುವ ಸಂಭವವಿದೆ.

పర్యాయపదాలు : ಒಡಕು, ಬಿರಿ, ಸೀಳು


ఇతర భాషల్లోకి అనువాదం :

तड़ या चट शब्द सहित टूटने या फटने की क्रिया।

अत्यधिक ताप के कारण काँच का तड़कना संभव है।
चटकना, चटका, चिटकना, तड़क, तड़कना

The act of cracking something.

crack, cracking, fracture