అర్థం : ವೇಗವಾಗಿ ಬೀಳುವ ಗಾಳಿ
ఉదాహరణ :
ನೆನ್ನೆ ಬೀಸಿದ ಬಿರುಗಾಳಿಯಿಂದ ಎಷ್ಟು ಗುಡಿಸಿಲುಗಳು ಹಾರಿಹೋಗಿದೆಯೋ.
ఇతర భాషల్లోకి అనువాదం :
A violent weather condition with winds 64-72 knots (11 on the Beaufort scale) and precipitation and thunder and lightning.
storm, violent stormఅర్థం : ಜೋರಾಗಿ ಬೀಸುವ ಬಿರುಗಾಳಿಯಿಂದಾಗಿ ಧೂಳೆಬಿಸುವ ಮತ್ತು ನೀರಿನಲ್ಲಿ ಅಲೆಗಳ ಹೊಡೆದ ಹೆಚ್ಚಿಸುವ ಸ್ಥಿತಿ
ఉదాహరణ :
ರಾತ್ರಿಯ ವೇಳೆಯಲ್ಲಿ ಬಂದ ಬಿರುಗಾಳಿಯಿಂದ ಸಾಕಷ್ಟು ಧನ ಮತ್ತು ಜನರ ನಷ್ಟ ಉಂಟಾಯಿತು.
పర్యాయపదాలు : ಚಂಡಮಾರುತ, ಝಂಝಾವಾತ, ಬಿರುಸಾಗಿ ಬೀಸುವ ಗಾಳಿ, ಸುಂಡರಗಾಳಿ
ఇతర భాషల్లోకి అనువాదం :
A violent weather condition with winds 64-72 knots (11 on the Beaufort scale) and precipitation and thunder and lightning.
storm, violent stormఅర్థం : ತುಂಬಾ ವೇಗವಾಗಿ ಬೀಸುವ ಗಾಳಿಯಿಂದ ಎಷ್ಟು ಧೂಳು ಎಬ್ಬಿಸಿತು ಎಂದರೆ ನಾಲ್ಕು ದಿಕ್ಕುಗಳಲ್ಲಿಯೂ ಕತ್ತಲು ಆವರಿಸಿದಂತಾಯಿತು
ఉదాహరణ :
ಬಿರುಗಾಳಿಯಿಂದ ನಮ್ಮ ಮನೆಯ ಚಪ್ಪರವು ಹಾರಿಹೋಯಿತು.
పర్యాయపదాలు : ಚಂಡಮಾರುತ, ಬಿರುಸಾಗಿ ಬೀಸುವ ಗಾಳಿ
ఇతర భాషల్లోకి అనువాదం :
A miniature whirlwind strong enough to whip dust and leaves and litter into the air.
dust devil