అర్థం : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ
ఉదాహరణ :
ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.
పర్యాయపదాలు : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸುತನ, ಹೃದಯಶೂನ್ಯತೆ
ఇతర భాషల్లోకి అనువాదం :
అర్థం : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ఉదాహరణ :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
పర్యాయపదాలు : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸುತನ, ವಿಪತ್ತು, ಸಂಕಟ
ఇతర భాషల్లోకి అనువాదం :
The quality of being difficult.
They agreed about the difficulty of the climb.అర్థం : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
ఉదాహరణ :
ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
పర్యాయపదాలు : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ
ఇతర భాషల్లోకి అనువాదం :