పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬಿರುಸುತನ అనే పదం యొక్క అర్థం.

ಬಿರುಸುತನ   ನಾಮಪದ

అర్థం : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು

ఉదాహరణ : ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.

పర్యాయపదాలు : ಕಠೋರತೆ, ತೊಂದರೆ, ಸಂಕಟ


ఇతర భాషల్లోకి అనువాదం :

वह स्थिति जिसमें कोई काम करने में कुछ अड़चन या बाधा हो।

आपका जीवन कठिनाइयों से भरा है।
पाइपलाइन बिछने से अब किचन में रसोई गैस की चिकचिक खत्म हो जाएगी।
असुबिधा, असुविधा, कठिनाई, काँटा, कांटा, चिक-चिक, चिकचिक, दिक्कत, दिक्क़त, दुशवारी, दुश्वारी, परेशानी, मुश्किल, साँसत, सांसत

A condition or state of affairs almost beyond one's ability to deal with and requiring great effort to bear or overcome.

Grappling with financial difficulties.
difficulty

అర్థం : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ

ఉదాహరణ : ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.

పర్యాయపదాలు : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸು, ಹೃದಯಶೂನ್ಯತೆ


ఇతర భాషల్లోకి అనువాదం :

कर्कश होने की अवस्था या भाव।

एक बार मुझे भी उनकी कर्कशता का शिकार होना पड़ा था।
कर्कशता, कर्कशत्व

అర్థం : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

పర్యాయపదాలు : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ವಿಪತ್ತು, ಸಂಕಟ


ఇతర భాషల్లోకి అనువాదం :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty