అర్థం : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ
ఉదాహరణ :
ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.
పర్యాయపదాలు : ಕೆಡಹು, ಕೆಳಕ್ಕೆ ಹಾಕು, ಮೇಲಿನಿಂದ ಕೆಳಗೆಬಿಡು, ಸುರಿಸು
ఇతర భాషల్లోకి అనువాదం :
అర్థం : ಬಲ, ಪ್ರಸಿದ್ಧಿಯನ್ನು ಕಡಿಮೆ ಮಾಡುವ ಪ್ರಕ್ರಿಯೆ
ఉదాహరణ :
ಅಂಬಾನಿ ಮತ್ತು ಅವರ ಬಂಧುಗಳ ನಡುವೆ ನಡೆಯುತ್ತಿರುವ ವಿವಾದವು ಅವರ ಮೇಲಿನ ಗೌರವವನ್ನು ತಗ್ಗಿಸಿತು.
పర్యాయపదాలు : ಕಡಿಮೆ ಮಾಡು, ಕಮ್ಮಿಮಾಡು, ತಗ್ಗಿಸು
ఇతర భాషల్లోకి అనువాదం :
అర్థం : ಯಾವುದೇ ವಸ್ತುವನ್ನು ಕೆಳಭಾಗಕ್ಕೆ ತರುವ ಕ್ರಿಯೆ ಅಥವಾ ಕೆಳಕ್ಕೆ ತಳ್ಳುವುದು
ఉదాహరణ :
ಕೂಲಿ ತನ್ನ ತಲೆಯ ಮೇಲಿಂದ ಭಾರದ ಟ್ರಂಕನ್ನು ಇಳಿಸಿದನು.
పర్యాయపదాలు : ಇಳಿಸು
ఇతర భాషల్లోకి అనువాదం :
అర్థం : ಯಾವುದೇ ವಸ್ತುಗಳನ್ನು ಕೆಳಗೆ ಹಾಕುವ ಪ್ರಕ್ರಿಯೆ
ఉదాహరణ :
ಮಗು ಹಾಲಿನ ಬಾಟಲ್ ಅನ್ನು ಕೆಳಗೆ ಬೀಳಿಸಿತು.
పర్యాయపదాలు : ಕೆಳಗೆ ಹಾಕು, ಹಾಕು
ఇతర భాషల్లోకి అనువాదం :
అర్థం : ಯಾರನ್ನಾದರೂ ಬಂದನದಲ್ಲಿ ಅಥವಾ ಬಲೆಯಲ್ಲಿ ಬೀಳಿಸುವುದು ಇದರಿಂದ ಅವರು ಹೊರಬರುವುದು ಕಠಿಣವಾಗಿರುತ್ತದೆ
ఉదాహరణ :
ಬೇಟೆಗಾರನು ಪಕ್ಷಿಗಳನ್ನು ತನ್ನ ಬಲೆಗೆ ಸಿಕ್ಕಿಸಿದನು.
పర్యాయపదాలు : ಸಿಕ್ಕಿಸು
ఇతర భాషల్లోకి అనువాదం :
అర్థం : ಯಾರೋ ಒಬ್ಬರು ಬೀಳುವಂತೆ ಮಾಡುವ ಪ್ರಕ್ರಿಯೆ
ఉదాహరణ :
ಅವನ್ನು ನನ್ನನ್ನು ನೂಕಿ ಬೀಳಿಸಿದ.
ఇతర భాషల్లోకి అనువాదం :
Cause to fall by or as if by delivering a blow.
Strike down a tree.