అర్థం : ಅಲ್ಲಾಡಿಸು
ఉదాహరణ :
ಬಹಳ ಶೆಖೆಯಿಂದಾಗಿ ರಾಮನು ಬೀಸಣಿಗೆಯನ್ನು ಅಲ್ಲಾಡಿಸುತ್ತಿದ್ದಾನೆ.
పర్యాయపదాలు : ಅಲ್ಲಾಡಿಸು
ఇతర భాషల్లోకి అనువాదం :
అర్థం : ಯಾವುದಾದರು ವಸ್ತುವನ್ನು ಬೀಸಿ ಚೂರ್ಣವನ್ನಾಗಿ ಮಾಡುವುದು
ఉదాహరణ :
ಅವಳು ಗೋಧಿಯನ್ನು ಬೀಸುತ್ತಿದ್ದಾಳೆ.
పర్యాయపదాలు : ಪುಡಿಮಾಡು
ఇతర భాషల్లోకి అనువాదం :
అర్థం : ಲಾಟಿ ಮುಂತಾದವುಗಳಿಂದ ಪ್ರಯೋಗ ಅಥವಾ ಪ್ರಹಾರ ಮಾಡುವ ಪ್ರಕ್ರಿಯೆ
ఉదాహరణ :
ಅಗಸ ತನ್ನ ಕತ್ತೆಯ ಕಡೆಗೆ ಲಾಟಿಯನ್ನು ಬೀಸಿದ.
ఇతర భాషల్లోకి అనువాదం :
అర్థం : ಬೀಸುವ ಕಲ್ಲಿಗೆ ಹಾಕಿ ಬೀಸುವ ಪ್ರಕ್ರಿಯೆ
ఉదాహరణ :
ನೀನು ಒಂದು ಗಂಟೆಯಲ್ಲಿ ಎಷ್ಟು ಕಾಳನ್ನು ಬೀಸಲು ಸಾಧ್ಯ?
ఇతర భాషల్లోకి అనువాదం :
అర్థం : ಬೀಸುವ ಕೆಲಸವನ್ನು ಬೇರೆಯವರ ಕೈಯಿಂದ ಮಾಡಿಸುವ ಪ್ರಕ್ರಿಯೆ
ఉదాహరణ :
ಪ್ರತಿ ರವಿವಾರ ರಮೇಶ ಗೋಧಿಯನ್ನು ಬೀಸಿಸುತ್ತಾನೆ.
పర్యాయపదాలు : ಅರೆ, ಪುಡಿ ಮಾಡು, ಹಿಟ್ಟು ಮಾಡು
ఇతర భాషల్లోకి అనువాదం :