పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬೆಚ್ಚಿಬೀಳು అనే పదం యొక్క అర్థం.

ಬೆಚ್ಚಿಬೀಳು   ನಾಮಪದ

అర్థం : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ఉదాహరణ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

పర్యాయపదాలు : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


ఇతర భాషల్లోకి అనువాదం :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆಚ್ಚಿಬೀಳು   ಕ್ರಿಯಾಪದ

అర్థం : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

ఉదాహరణ : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

పర్యాయపదాలు : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


ఇతర భాషల్లోకి అనువాదం :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock

అర్థం : ಏನನ್ನಾದರೂ ನೋಡಿ ಆಶ್ಚರ್ಯ ಪಡು

ఉదాహరణ : ಚಿಕ್ಕಂದಿನ ಸ್ನೇಹಿತನನ್ನು ಬಾಗಿಲ ಬಳಿ ನೋಡಿ ಅವನು ಆಶ್ವರ್ಯಚಕಿತನಾದನು.

పర్యాయపదాలు : ಆಶ್ಚರ್ಯಚಕಿತವಾಗುವುದು, ಬೆರಗಾಗು, ವಿಸ್ಮಯಗೊಳ್ಳು