పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬೆದರು అనే పదం యొక్క అర్థం.

ಬೆದರು   ನಾಮಪದ

అర్థం : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ఉదాహరణ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

పర్యాయపదాలు : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


ఇతర భాషల్లోకి అనువాదం :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆದರು   ಕ್ರಿಯಾಪದ

అర్థం : ಅನಿಷ್ಟ ಅಥವಾ ಹಾನಿಯ ಶಂಕೆಯಿಂದ ವ್ಯಾಕುಲನಾಗುವುದು

ఉదాహరణ : ಪರೀಕ್ಷೆಯಲ್ಲಿ ಪಾಸಾಗದ ವಿಷಯವನ್ನು ಕೇಳಿ ನಾನು ಹೆದರಿದೆ.

పర్యాయపదాలు : ಅಂಜು, ಹೆದರು


ఇతర భాషల్లోకి అనువాదం :

अनिष्ट या हानि की आशंका से आकुल होना।

परीक्षा में असफल न हो जाँऊ यह सोचकर मैं डर रही थी।
डरना

Be afraid or feel anxious or apprehensive about a possible or probable situation or event.

I fear she might get aggressive.
fear