పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬೇಡ అనే పదం యొక్క అర్థం.

ಬೇಡ   ನಾಮಪದ

అర్థం : ಅಸಮ್ಮತ ಅಥವಾ ಅಸ್ವೀಕೃತಿ ಸೂಚಿಸುವ ಒಂದು ಶಬ್ದ

ఉదాహరణ : ಅವನ ಕೋರಿಕೆಯನ್ನು ಇಲ್ಲವೆನ್ನಲು ಆಗಲಿಲ್ಲ

పర్యాయపదాలు : ಇಲ್ಲ, ತಿರಸ್ಕಾರ


ఇతర భాషల్లోకి అనువాదం :

निषेध या अस्वीकृति सूचित करने वाला शब्द।

मेरी ना सुनकर वह उदास हो गया।
पहले मेरी पूरी बात सुनो,बीच में ही ना मत कहना।
आहाँ, जी नहीं, , नहीं, ना

A negative.

His no was loud and clear.
no

అర్థం : ಸಣ್ಣ-ಪುಟ್ಟ ಪ್ರಾಣಿ-ಪಕ್ಷಿಗಳನ್ನು ಸೆರೆಯಿಡಿದು ಅಥವಾ ಸಾಯಿಸಿ ಅದನ್ನು ಮಾರಿಕೊಂಡು ತನ್ನ ಜೀವನವನ್ನು ಸಾಗಿಸಲು ವೃತ್ತಿ ಮಾಡುತ್ತಿರುವ ವ್ಯಕ್ತಿ

ఉదాహరణ : ಬೇಟೆಗಾರನು ಮರದ ಕೆಳಗೆ ಕಾಳುಗಳನ್ನು ಹಾಕಿ ಮರೆಯಲ್ಲಿ ನಿಂತನು

పర్యాయపదాలు : ಬೇಟೆಗಾರ, ಬೇಟೆಯಾಡುವವನು, ಶಿಕಾರಿ


ఇతర భాషల్లోకి అనువాదం :

छोटे-मोटे पशु-पक्षियों को फँसाने या मारने का काम करने वाला वह व्यक्ति जो उन्हें बेचकर अपनी जीविका का निर्वाह करता है।

बहेलिया पेड़ के नीचे दाना बिखेरकर छिप गया।
अहेड़ी, अहेरी, चिड़ियामार, चिड़िहार, चिड़ीमार, जाजरी, निषाद, पारधी, पाशिक, बहेलिया, वधजीवी, व्याध, शाकुंतिक, शाकुन, शाकुनि, शाकुन्तिक

Someone who sets snares for birds or small animals.

snarer

అర్థం : ಬೇಟೆಯಾಡುವ ವ್ಯಕ್ತಿ

ఉదాహరణ : ಯಾವುದೇ ಬೇಟೆ ಸಿಗದ ಕಾರಣ ಬೇಟೆಗಾರ ಬರಿ ಕೈಯಲ್ಲೆ ಹಿಂದುರುಗಬೇಕಾಯಿತು

పర్యాయపదాలు : ಬೇಟೆಗಾರ, ಶಿಕಾರಿ


ఇతర భాషల్లోకి అనువాదం :

आखेट करनेवाला व्यक्ति।

आखेट न मिलने के कारण आखेटक आज खाली हाथ लौट आया।
अंध्र, अखेटक, अहेड़ी, अहेरी, आखेटक, आखेटिक, आखेटी, तीवर, पारधी, मृगयू, वधक, वधिक, व्याध, शिकारी, सैयाद, सौकरायण

Someone who hunts game.

hunter, huntsman

ಬೇಡ   ಗುಣವಾಚಕ

అర్థం : ಬೇಟೆಯೊಂದಿಗೆ ಸಂಬಂಧವನ್ನು ಹೊಂದಿರುವವ ಅಥವಾ ಬೇಟೆಯಾಡುವ ಕೆಲವನ್ನು ಮಾಡುವವ

ఉదాహరణ : ಬೇಟೆಗಾರನು ಮೊಲದ ಹಿಂದೆ ತನ್ನ ಬೇಟೆಗಾರ ನಾಯಿಯನ್ನು ಬಿಟ್ಟನು.

పర్యాయపదాలు : ಬೇಟೆಗಾರ, ಬೇಟೆಯಾಡುವವ, ಶಿಕಾರಿ


ఇతర భాషల్లోకి అనువాదం :

शिकार से संबंध रखनेवाला या शिकार में काम आनेवाला।

शिकारी ने खरगोश के पीछे अपना शिकारी कुत्ता छोड़ा।
शिकारी