అర్థం : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ
ఉదాహరణ :
ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.
పర్యాయపదాలు : ಆಕ್ರೋಶ, ಆಕ್ರೋಶಹೊಂದುವುದು, ಕ್ರೋಧ, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು
ఇతర భాషల్లోకి అనువాదం :
అర్థం : ಯಾರಾದರೂ ಅಪಶಬ್ಧವನ್ನು ಹೇಳುವುದು
ఉదాహరణ :
ಅವನು ಅರ್ಧ ಗಂಟೆಯಿಂದ ಬೈಯ್ಯುತ್ತಿದ್ದಾನೆ.
పర్యాయపదాలు : ಅಪಶಬ್ದವನ್ನು ಹೇಳು, ನಿಂದಿಸು
ఇతర భాషల్లోకి అనువాదం :
Use foul or abusive language towards.
The actress abused the policeman who gave her a parking ticket.