పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬೊಜ್ಜು అనే పదం యొక్క అర్థం.

ಬೊಜ್ಜು   ನಾಮಪದ

అర్థం : ಹೊಟ್ಟೆಯು ಉಬ್ಬಿ ಮುಂದಕ್ಕೆ ಬಂದು ಜೋಲಾಡುವ ಭಾಗ

ఉదాహరణ : ದಿನವೂ ವ್ಯಾಯಾಮು ಮಾಡುವುದರಿಂದ ಬೊಜ್ಜನ್ನು ತಡೆಗಟ್ಟಬಹುದು.


ఇతర భాషల్లోకి అనువాదం :

फूले हुए पेट का आगे बढ़ा या निकला हुआ भाग।

तोंद को व्यायाम तथा संयमित भोजन से दबाया जा सकता है।
तोंद, थौंद, दूँद, नाभि-कंटक, नाभि-गुलक, नाभि-गोलक, नाभिकंटक, नाभिगुलक, नाभिगोलक

A protruding abdomen.

belly, paunch

అర్థం : ದಪ್ಪಗಾಗುವ ಸ್ಥಿತಿ ಅಥವಾ ಭಾವನೆ

ఉదాహరణ : ತುಂಬಾ ದಪ್ಪವಿದ್ದ ಕಾರಣ ಅಖಿಲೇಷನಿಗೆ ಕೂರಲು ನಿಲ್ಲಲು ಕಷ್ಟವಾಗುತ್ತಿತ್ತು

పర్యాయపదాలు : ದಪ್ಪ, ಸ್ಥೂಲ


ఇతర భాషల్లోకి అనువాదం :

मोटे होने की अवस्था या भाव।

अधिक मोटापे के कारण अखिलेश को उठने-बैठने में परेशानी होती है।
मुटाई, मुटापा, मोटाई, मोटापन, मोटापा, स्थूलता

More than average fatness.

corpulency, fleshiness, obesity

ಬೊಜ್ಜು   ಗುಣವಾಚಕ

అర్థం : ದೊಡ್ಡ ಹೊಟ್ಟೆಯ ಅಥವಾ ಯಾರಿಗೆ ಬೊಜ್ಜಿದೆಯೋ ಅಥವಾ ಯಾರ ಹೊಟ್ಟೆ ಮುಂದೆ ಬಂದಿದೆಯೋ

ఉదాహరణ : ಹೊಟ್ಟೆ ಮುಂದೆ ಬಂದಂತಹ ವ್ಯಕ್ತಿಗಳು ನಿಯಮಿತವಾದ ವ್ಯಾಯಾಮವನ್ನು ಮಾಡಬೇಕು.

పర్యాయపదాలు : ಡೊಳ್ಳುಹೊಟ್ಟೆಯ, ಬೊಜ್ಜು ಹೊಟ್ಟೆ, ಬೊಜ್ಜೊಟ್ಟೆ, ಮುಂದೆ ಬಂದ ಹೊಟ್ಟೆ, ಮುಂದೆ ಬಂದಂತ ಹೊಟ್ಟೆ, ಮುಂದೆ ಬಂದಂತಹ ಹೊಟ್ಟೆ, ಹೊಟ್ಟೆ ಮುಂದೆ ಬಂದ, ಹೊಟ್ಟೆ ಮುಂದೆ ಬಂದಂತ, ಹೊಟ್ಟೆ ಮುಂದೆ ಬಂದಂತಹ


ఇతర భాషల్లోకి అనువాదం :

बड़े पेटवाला या जिसे तोंद हो या जिसका पेट आगे को निकला हो।

बड़पेटे लोगों को नियमित व्यायाम करना चाहिए।
तोंदल, तोंदवाला, तोंदीला, तोंदू, तोंदूमल, तोंदेल, तोंदैला, पृथूदर, बड़पेटा

Having a prominent belly.

big-bellied, great bellied