పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬೋಳು అనే పదం యొక్క అర్థం.

ಬೋಳು   ಗುಣವಾಚಕ

అర్థం : ತಲೆಯಲ್ಲಿ ಕೂದಲ್ಲಿಲ್ಲದೆ ಇರುವುದು ಅಥವಾ ತಲೆಯ ಕೂದಲು ಉದುರುವ ರೋಗದಿಂದಾಗಿ ಹೆಚ್ಚಿನ ಕೂದಲು ಉದುರಿ ಸ್ವಲ್ಪ ಕೂದಲು ಮಾತ್ರ ಉಳಿದಿರುವ ಸ್ಥಿತಿ

ఉదాహరణ : ಬೋಳು ತಲೆಯ ವ್ಯಕ್ತಿ ಕೃತಕವಾಗಿ ಕೂದಲು ಬೆಳೆಸುವ ಪ್ರಯೋಗಕ್ಕೆ ಒಳಗಾಗಿದ್ದಾನೆ.

పర్యాయపదాలు : ಕೂದಲಿಲ್ಲದ, ಕೂದಲಿಲ್ಲದಂತ, ಕೂದಲಿಲ್ಲದಂತಹ, ಕೇಶರಹಿತ, ಕೇಶರಹಿತವಾದ, ಕೇಶರಹಿತವಾದಂತ, ಕೇಶರಹಿತವಾದಂತಹ, ಬಕ್ಕ, ಬಕ್ಕನಾದ, ಬಕ್ಕನಾದಂತ, ಬಕ್ಕನಾದಂತಹ, ಬೋಳಾದ, ಬೋಳಾದಂತ, ಬೋಳಾದಂತಹ, ವಿಕೇಶಿ, ವಿಕೇಶಿಯಾದ, ವಿಕೇಶಿಯಾದಂತ, ವಿಕೇಶಿಯಾದಂತಹ


ఇతర భాషల్లోకి అనువాదం :

जिसके सिर के बाल झड़ गये हों।

कुछ गंजे व्यक्ति कृत्रिम बाल का प्रयोग करते हैं।
केशहीन, खल्वाट, गंजा, गंजू, चँदला, चंदला, टकला, टक्कल, विकेश

Lacking hair on all or most of the scalp.

A bald pate.
A bald-headed gentleman.
bald, bald-headed, bald-pated

అర్థం : ತಲೆಯಲ್ಲಿ ಕೂದಲು ಇಲ್ಲದಿರುವುದು

ఉదాహరణ : ಒಬ್ಬ ಬೋಳು ವ್ಯಕ್ತಿಯನ್ನು ನೋಡಿ ಮಕ್ಕಳು ನಗಾಡುತ್ತಿದ್ದವು.

పర్యాయపదాలు : ಕೂದಲಿಲ್ಲದ ತಲೆಯ, ಮುಂಡಾ


ఇతర భాషల్లోకి అనువాదం :

जिसके सिर के बाल मूड़ गए हों।

वह मुंडे व्यक्ति के सर पर बार-बार मार रहा था।
केशहीन, मुंडा, मुड़ा हुआ

Having no hair or fur.

A Mexican Hairless is about the size of a fox terrier and hairless except for a tufts on the head and tail.
hairless

అర్థం : ಯಾವುದೋ ಒಂದು ವಸ್ತುವಿನ ಮೇಲ್ಭಾಗವು ಕಾರಣಾಂತರದಿಂದ ಇಲ್ಲದೆ ಇರುವುದು (ವಿಶೇಷವಾಗಿ ಲಕ್ಷಣವಾಗಿ ಕಾಣವ)

ఉదాహరణ : ಬಿರುಗಾಳಿಯ ಕಾರಣದಿಂದ ಇಡೀ ಕಾಡೇ ಬೋಳಾಗಿ ಹೋಯಿತು.


ఇతర భాషల్లోకి అనువాదం :

जिसके सबसे ऊपर का भाग, वस्तु आदि (विशेषकर शोभा देने वाला) किसी कारण से न हो।

आँधी के कारण पूरा जंगल ठूँठ हो गया।
गर्मी के दिनों में यह पर्वत ठूँठ हो जाता है।
ठूँठ, ठूंठ