పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಭರ್ತಿ ಮಾಡು అనే పదం యొక్క అర్థం.

ಭರ್ತಿ ಮಾಡು   ಕ್ರಿಯಾಪದ

అర్థం : ಖಾಲಿ ಇರುವ ಆಸನದ ಮೇಲೆ ಯಾರೋ ಒಬ್ಬರನ್ನು ಕೂರಿಸಿ ಅಥವಾ ನಿಯುಕ್ತಿ ಮಾಡಿ ಸ್ಥಾನವನ್ನು ಭರ್ತಿ ಮಾಡುವ ಪ್ರಕ್ರಿಯೆ

ఉదాహరణ : ಮಂತ್ರಿಗಳು ಎಲ್ಲಾ ವಿಭಾಗದಲ್ಲೂ ತಮ್ಮ ನೆಂಟರಿಷ್ಟರನ್ನು ಸ್ಥನಕ್ಕೆ ತುಂಬಿ ಭರ್ತಿ ಮಾಡಿದರು.


ఇతర భాషల్లోకి అనువాదం :

खाली आसन, पद आदि पर किसी को बैठाना या नियुक्त करके स्थान की पूर्ति करना।

मंत्री जी ने सारा विभाग अपने भाई-बन्धुओं से भर दिया है।
भरना

Appoint someone to (a position or a job).

fill

అర్థం : ಯಾವುದನ್ನಾದರು ತುಂಬುವಂತೆ ಮಾಡುವ ಕ್ರಿಯೆ

ఉదాహరణ : ಗ್ರಂಥಾಲಯದ ಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಹಿಂದುರುಗಿಸದ ಕಾರಣ ಪುಸ್ತಕಾಧ್ಯಕ್ಷನು ಇಪ್ಪತ್ತೈದು ರೂಪಾಯಿಗಳ ದಂಡವನ್ನು ಭರಿಸುವಂತೆ ಮಾಡಿದನು

పర్యాయపదాలు : ತುಂಬಿಸು, ಭರಿಸು, ಭರ್ತಿ ಮಾಡಿಸು


ఇతర భాషల్లోకి అనువాదం :

किसी को भरने में प्रवृत करना।

ग्रंथालय की पुस्तक समय पर न लौटाने के कारण पुस्तकाध्यक्ष ने पचास रूपए ज़ुर्माना भरवाया।
भरवाना, भराना

Bear (a cost or penalty), in recompense for some action.

You'll pay for this!.
She had to pay the penalty for speaking out rashly.
You'll pay for this opinion later.
pay

అర్థం : ಯಾವುದಾದರು ವಸ್ತುವನ್ನು ಒಳಕ್ಕೆ ಹಾಕು ಅಥವಾ ತುಂಬು

ఉదాహరణ : ಈ ಡಬ್ಬಿಗೆ ಏಳು ಕೆ.ಜಿ. ಹಿಟ್ಟನ್ನು ತುಂಬಬಹುದು.

పర్యాయపదాలు : ತುಂಬು ಹಿಡಿಸು, ಸೇರಿಸು, ಹಾಕು


ఇతర భాషల్లోకి అనువాదం :

किसी वस्तु के अंदर में आ जाना या समा जाना।

इस डिब्बे में सात किलो आटा समाता है।
अँटना, अंटना, अटना, अमाना, अमावना, आटना, आना, आपूरना, पुराना, भरना, समाना

Be capable of holding or containing.

This box won't take all the items.
The flask holds one gallon.
contain, hold, take

అర్థం : ಖಾಲಿ ಇರುವ ಜಾಗವನ್ನು ಪೂರ್ಣಮಾಡುವುದಕ್ಕಾಗಿ ಅದರಲ್ಲಿ ಯಾವುದಾದರು ವಸ್ತುವನ್ನು ತುಂಬುವ ಕ್ರಿಯೆ

ఉదాహరణ : ಕೂಲಿಯವನು ರಸ್ತೆಯ ಪಕ್ಕದಲ್ಲಿರುವ ಹಳ್ಳವನ್ನು ಭರ್ತಿ ಮಾಡುತ್ತಿದ್ದಾನೆ.

పర్యాయపదాలు : ತುಂಬು, ಹಾಕು


ఇతర భాషల్లోకి అనువాదం :

खाली जगह को पूर्ण करने के लिए उसमें कोई वस्तु आदि डालना।

मजदूर सड़क के किनारे का गड्ढा भर रहा है।
भरना

Make full, also in a metaphorical sense.

Fill a container.
Fill the child with pride.
fill, fill up, make full