అర్థం : ಆಭೂಷಣಗಳಿಂದ ಅಲಂಕರಿಸಿಕೊಂಡ
ఉదాహరణ :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
పర్యాయపదాలు : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
ఇతర భాషల్లోకి అనువాదం :
అర్థం : ಯಾರೋ ಒಬ್ಬರು ಪದವಿ, ಶ್ರೇಷ್ಠತೆ ಮುಂತಾದವುಗಳಿಂದ ಭೂಷಿತರಾಗಿರುವರೂ
ఉదాహరణ :
ಅವನಿಗೆ ವಿಶೇಷವಾಗಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.
పర్యాయపదాలు : ಗೌರವಿಸಿದ, ವಿಭೂಷಿತ, ಸನ್ಮಾನಿಸಿದ
ఇతర భాషల్లోకి అనువాదం :