అర్థం : ದಿನದಲ್ಲಿ ಪ್ರಾಯಶಃ ಎರಡು ಬಾರಿ ನಿಗಧಿತ ಸಮಯದಲ್ಲಿ ಸಂಪೂರ್ಣವಾದ ಆಹಾರ ಸೇವಿಸುವುದು
ఉదాహరణ :
ನನ್ನ ತಾಯಿ ಭೋಜನವನ್ನು ತಯಾರಿಸಿ ತಂದೆಯನ್ನು ಕಾಯುತ್ತಿದ್ದಾಳೆ. ಠಾಕೂರ್ ಅವರು ನೈವೇದ್ಯದ ನಂತರ ಊಟವನ್ನು ಮಾಡುತ್ತಾರೆ. ಅಡಿಗೆ ತಯಾರಾಗಿದೆ.
పర్యాయపదాలు : ಆಹಾರ, ಊಟ, ತಿನ್ನುವ ಪದಾರ್ಥ
ఇతర భాషల్లోకి అనువాదం :
అర్థం : ತುಂಬಾ ಜನರು ಒಟ್ಟಿಗೇ ಕೂತು ಊಟಮಾಡುವ ಕ್ರಿಯೆ
ఉదాహరణ :
ಇಂದು ರಾಮನ ಔತಣ ಕೂಟವಿದೆ.
పర్యాయపదాలు : ಆಮಂತ್ರಣ, ಔತಣ, ಕೂಡಿ ಊಟ ಮಾಡುವಿಕೆ, ಭೋಜನ ಕೂಟ, ವಿಶೇಷ ಭೋಜನ, ಸಹಭೋಜನ
ఇతర భాషల్లోకి అనువాదం :