పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಭೌತಿಕವಾದಂತಹ అనే పదం యొక్క అర్థం.

ಭೌತಿಕವಾದಂತಹ   ಗುಣವಾಚಕ

అర్థం : ಪಂಚಭೂತಗಳಿಂದಾಗಿರುವಂತಹ

ఉదాహరణ : ಈ ಭೌತಿಕವಾದ ಶರೀರ ಸಾವಿನ ನಂತರ ಪುನಃ ಪಂಚಭೂತಗಳಲ್ಲಿ ಸೇರಿಕೊಳ್ಳುತ್ತವೆ.

పర్యాయపదాలు : ಭೌತಿಕ, ಭೌತಿಕವಾದ, ಭೌತಿಕವಾದಂತ


ఇతర భాషల్లోకి అనువాదం :

पंचभूतों का बना हुआ।

यह भौतिक शरीर मृत्यु पश्चात् पुनः पंचभूतों में मिल जाएगा।
पार्थिव, भौतिक

అర్థం : ಚೇತನರಹಿತವಾದ ಅಥವಾ ಜೀವವಿರದ

ఉదాహరణ : ಮೋಹನನು ಭೌತಿಕ ವಸ್ತುಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾನೆ.

పర్యాయపదాలు : ಅಚೇತನ, ಅಚೇತನಂತ, ಅಚೇತನಂತಹ, ಚೈತನ್ಯರಹಿತ, ಚೈತನ್ಯರಹಿತವಾದ, ಚೈತನ್ಯರಹಿತವಾದಂತಹ, ಚೈತನ್ಯರಾಹಿತ್ಯ, ಚೈತನ್ಯರಾಹಿತ್ಯವಾದ, ಚೈತನ್ಯರಾಹಿತ್ಯವಾದಂತ, ಚೈತನ್ಯರಾಹಿತ್ಯವಾದಂತಹ, ಚೈತನ್ಯಹೀನ, ಚೈತನ್ಯಹೀನವಾದ, ಚೈತನ್ಯಹೀನವಾದಂತ, ಚೈತನ್ಯಹೀನವಾದಂತಹ, ಜಡ, ಜಡಗೊಂಡ, ಜಡಗೊಂಡಂತ, ಜಡಗೊಂಡಂತಹ, ಜಡವಾದ, ಜಡವಾದಂತ, ಜಡವಾದಂತಹ, ಜೀವರಹಿತ, ಜೀವರಹಿತವಾದ, ಜೀವರಹಿತವಾದಂತಹ, ಜೀವಹೀನ, ಜೀವಹೀನವಾದ, ಜೀವಹೀನವಾದಂತ, ಜೀವಹೀನವಾದಂತಹ, ಭೌತಿಕ, ಭೌತಿಕವಾದ, ಭೌತಿಕವಾದಂತ


ఇతర భాషల్లోకి అనువాదం :

जिसमें चेतनता या जीवन न हो।

मोहन जड़ पदार्थों का अध्ययन कर रहा है।
अचेतन, अचैतन्य, अजीव, अजैव, अनात्म, अस्थूल, आत्मारहित, चेतनारहित, जड़, जड़त्वयुक्त, निर्जीव, व्यूढ़, स्थूल