అర్థం : ಒಂದು ನಿರ್ದಿಷ್ಟ ಕೆಲಸಕ್ಕಾಗಿ ಗೊತ್ತು ಮಾಡಿದ ಸಂಘ
ఉదాహరణ :
ಸಮಾರೋಪ ಸಮಾರಂಭವನ್ನು ಭಾನುವಾರ ನಡೆಸುವುದೆಂದು ಸಮಿತಿಯ ಎಲ್ಲಾ ಸದಸ್ಯರೂ ತೀರ್ಮಾನಿಸಿದರು.
ఇతర భాషల్లోకి అనువాదం :
A special group delegated to consider some matter.
A committee is a group that keeps minutes and loses hours.అర్థం : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
ఉదాహరణ :
ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
పర్యాయపదాలు : ಗುಂಪು, ಪಂಗಡ, ವರ್ಗ, ಸಮಾಜ, ಸಮುದಾಯ, ಸಮೂಹ
ఇతర భాషల్లోకి అనువాదం :
An extended social group having a distinctive cultural and economic organization.
society