సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಮಂಥಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ఉదాహరణ : ಅಮ್ಮ ಕೆಲಸದವರ ಹತ್ತಿರ ಮೊಸರನ್ನು ಕಡೆಯಿಸುತ್ತಿದ್ದಾಳೆ.
పర్యాయపదాలు : ಕಡೆಸು, ಮಥಿಸು
ఇతర భాషల్లోకి అనువాదం :हिन्दी
मथने का काम किसी और से कराना।
అర్థం : ಮೊಸರು ಮೊದಲಾದವುಗಳನ್ನು ಕಡೆಯುವುದು
ఉదాహరణ : ಮೊಸರನ್ನು ಕಡೆಯಲಾಗಿದೆ, ನೀವು ಬೇರೆ ಇನ್ನೊಂದು ಕೆಲಸವನ್ನು ಮಾಡಿ.
పర్యాయపదాలు : ಕಡೆ, ಮಥಿಸು
दही आदि का मथा जाना।
అర్థం : ಹಲವಾರು ವಸ್ತುಗಳನ್ನು ಸೇರಿಸಿ ಮಂಥಿಸುವ ಕ್ರಿಯೆ
ఉదాహరణ : ಅಮ್ಮ ಮೊಸರನ್ನು ಕಡೆದು ಮಜ್ಜಿಗೆ ಮಾಡುತ್ತಿದ್ದಾಳೆ.
పర్యాయపదాలు : ಕಡೆ
गति देकर एक में मिलाना।
ఆప్ స్థాపించండి