పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮಚ್ಚೆ అనే పదం యొక్క అర్థం.

ಮಚ್ಚೆ   ನಾಮಪದ

అర్థం : ಕಪ್ಪು ಬಿಂದುವಿನ ಆಕಾರದ ಹಚ್ಚೆಯನ್ನು ಸ್ತ್ರೀಯರು ಗಲ್ಲ, ಗದ್ದದ ಮೇಲೆ ಹಾಕಿಸಿಕೊಳ್ಳುತ್ತಾರೆ

ఉదాహరణ : ಸೀತಾಳು ತನ್ನ ಗಲ್ಲದೆ ಮೇಲೆ ಹಚ್ಚೆ ಚುಚ್ಚುವವಳಿಂದ ಹಚ್ಚೆಯನ್ನು ಹಾಕಿಸಿಕೊಳ್ಳುತ್ತಿದ್ದಳು.

పర్యాయపదాలు : ಕಪ್ಪು ಕಲೆ, ಹಚ್ಚೆ


ఇతర భాషల్లోకి అనువాదం :

काली बिंदी के आकार का गोदना जिसे स्त्रियाँ गाल, ठुड्डी आदि पर गोदवाती हैं।

सीता अपने गाल पर गोदनहारी से तिल गुदवा रही है।
तिल

A spot that is worn on a lady's face for adornment.

beauty spot

అర్థం : ತ್ವಚೆಯ ಮೇಲೆ ಉಂಟಾಗುವ ಕಲೆ ಅಥವಾ ಕಪ್ಪು ಬಣ್ಣದ ತುಂಬಾ ಚಿಕ್ಕ ಪ್ರಾಕೃತಿಕವಾದ ಚಿಹ್ನೆ ಅಥವಾ ಗುರುತು

ఉదాహరణ : ಅವಳ ಗಲ್ಲದ ಮೇಲೆ ಕಪ್ಪು ಕಲೆಮಚ್ಚೆ ಇದೆ.

పర్యాయపదాలు : ಕಪ್ಪು ಗುರುತು, ಕಪ್ಪು ಚಿಹ್ನೆ, ಕಪ್ಪು ಮಚ್ಚೆ, ಕಪ್ಪುಕಲೆ, ಗುರುತು, ದೇಹದ ಮೇಲಿನ ಕಪ್ಪು ಕಲೆ, ಮತ್ತಿ


ఇతర భాషల్లోకి అనువాదం :

त्वचा पर होने वाला काले या लाल रंग का बहुत छोटा प्राकृतिक चिह्न या दाग।

उसके गाल पर काला तिल है।
तिल, त्वचा तिल

A small congenital pigmented spot on the skin.

mole

అర్థం : ಒಂದು ರೀತಿಯ ರೋಗ

ఉదాహరణ : ನನ್ನ ಸ್ನೇಹಿತೆಯ ಮುಖದ ಮೇಲೆ ಕಲೆಗಳು ಇದೆ.

పర్యాయపదాలు : ಕಲೆ, ಹುಟ್ಟು ಕಲೆ


ఇతర భాషల్లోకి అనువాదం :

एक प्रकार का रोग।

जतुमणि में चमड़े पर दाग पड़ जाता है।
जटुल, जतुक, जतुमणि