అర్థం : ಯಾವುದೇ ಆಚರಣೆ, ಕ್ರಿಯೆ, ಕೆಲಸ ಮುಂತಾದವುಗಳು ತುಂಬಾ ದಿನದಿಂದ ನಡೆದುಕೊಂಡು ಬಂದಿರುವುದು ಅಥವಾ ಪಾರಂಪರಿಕವಾಗಿ ನಡೆದುಕೊಂಡು ಬಂದಿರುವ ಕ್ರಿಯಾವಿಧಿಗಳು
ఉదాహరణ :
ಬುಡಕಟ್ಟು ಜನರಲ್ಲಿ ವೈವಾಹಿಕ ಮತಾಚರಣೆ ತುಂಬಾ ಭಿನ್ನವಾಗಿರುತ್ತದೆ.
పర్యాయపదాలు : ಕರ್ಮ, ಧಾರ್ಮಿಕವಿಧಿ, ಸಂಸ್ಕಾರ
ఇతర భాషల్లోకి అనువాదం :
वह विचार, प्रथा या क्रम जो बहुत दिनों से प्रायः एक ही रूप में चला आया हो।
हर समाज की वैवाहिक परंपरा भिन्न होती है।