పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮದ అనే పదం యొక్క అర్థం.

ಮದ   ನಾಮಪದ

అర్థం : ಧನ, ವಿಧ್ಯ, ಪ್ರಭುತ್ವ (ಅಧಿಕಾರ) ಮುಂತಾದವುಗಳಿಂದ ಅಹಂಕಾರ ತುಂಬಿರುವುದು

ఉదాహరణ : ಹಣದ ಮದದಲ್ಲಿ ಜಮೀನ್ ದಾರರು ಹಲವಾರು ರೈತರಿಗೆ ಕಾಟ ನೀಡಿದ್ದಾರೆ.

పర్యాయపదాలు : ಅಮಲು, ಅಹಂಕಾರ, ನಶೆ, ಸೊಕ್ಕು


ఇతర భాషల్లోకి అనువాదం :

धन, विद्या, प्रभुत्व (अधिकार) आदि का घमंड।

जमींदारी के नशे में ठाकुर ने कई किसानों को प्रताड़ित किया।
अभिमाद, ख़ुमार, ख़ुमारी, खुमार, खुमारी, नशा, मद

Excitement and elation beyond the bounds of sobriety.

The intoxication of wealth and power.
intoxication

అర్థం : ಸ್ನಿಗ್ಧ, ನುಣುಪಾದ, ಜಿಗುಟಾದ ಮತ್ತು ಬಿಳಿಯ ಪದಾರ್ಥ ಅದು ಕೆಲವು ಪ್ರಾಣಿಗಳ ಶರೀರದಲ್ಲಿ ಶೇಖರವಾಗತ್ತದೆ

ఉదాహరణ : ಕೊಬ್ಬಿನ ಕಾರಣದಿಂದ ಶರೀರದಲ್ಲಿ ಸ್ಥೂಲತೆ ಉಂಟಾಗುತ್ತದೆ.

పర్యాయపదాలు : ಕೊಬ್ಬು, ಚರಬಿ, ನೆಣ


ఇతర భాషల్లోకి అనువాదం :

वह चिकना, लसीला और सफेद पदार्थ जो कुछ प्राणियों के शरीर में पाया जाता है।

चर्बी के कारण शरीर में मोटापा आ जाता है।
अलका, चरबी, चर्बी, पीह, फ़ैट, फैट, मेद, वसा, शुभ्र

అర్థం : ಮಿದುಳಿನ ಆ ರೋಗದಿಂದ ಮನಸ್ಸಿನ ಮತ್ತು ಬುದ್ಧಿಯ ಸಮತೋಲನತೆಯು ಕೆಟ್ಟುಹೋಗುತ್ತದೆ

ఉదాహరణ : ಅಧ್ಯಾಪಕನು ಅತಿಯಾದ ದುಃಖದಿಂದ ಹುಚ್ಚನಾದನು.

పర్యాయపదాలు : ಉನ್ಮತತ್ತತೆ, ಉನ್ಮತತ್ತತೆಯ ರೋಗ, ಚಿತ್ತಭ್ರಮೆ, ದಡ್ಡತನದ ಮಾತು, ಬುದ್ಧಿಪಲ್ಲಟ, ಮರಳು, ಹುಚ್ಚಿನ ರೋಗ, ಹುಚ್ಚು


ఇతర భాషల్లోకి అనువాదం :

मस्तिष्क का वह रोग जिसमें मन और बुद्धि का संतुलन बिगड़ जाता है।

अत्यधिक शोक के कारण उसे उन्माद हो गया।
उन्मत्तता, उन्माद, उन्माद रोग, चित्त विक्षिप्तता, चित्त विभ्रम, पागलपन, प्रमाद, बदहवासी, विक्षिप्तता

Relatively permanent disorder of the mind.

insanity

ಮದ   ಗುಣವಾಚಕ

అర్థం : ಯಾವುದರಲ್ಲಿ ಮದವಿರುವುದೋ ಅಥವಾ ನಶೆ ಇರುವುದೋ

ఉదాహరణ : ಅವಳ ನಶೆಯೇರಿದ ಕಣ್ಣು ಎಲ್ಲರ ಗಮನ ಸೆಳೆಯುವುದು.

పర్యాయపదాలు : ನಶೆಯ, ನಶೆಯೇರಿದ, ನಶೆಯೇರಿದಂತ, ನಶೆಯೇರಿದಂತಹ, ಮದದ, ಮದವೇರಿದ, ಮದವೇರಿದಂತ, ಮದವೇರಿದಂತಹ


ఇతర భాషల్లోకి అనువాదం :

जिसमें मद हो या जान पड़े।

उसकी मस्त आँखें सबको लुभाती हैं।
नशीला, मस्त